ಶಿವಮೊಗ್ಗದಲ್ಲಿ ಸಿಡಿದೆದ್ದ ಬೆಂಬಲಿಗರು, ಮಾಜಿ ಶಾಸಕರ ಮನೆ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ
SHIVAMOGGA LIVE NEWS | 16 APRIL 2023 SHIMOGA : ಟಿಕೆಟ್ ವಿಚಾರವಾಗಿ ಶಿವಮೊಗ್ಗದಲ್ಲಿಯು ಆಕ್ರೋಶ ಭುಗಿಲೆದ್ದಿದೆ. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು (Followers) ಸಿಡಿದೆದ್ದಿದ್ದಾರೆ. ಟೈರ್‌ಗೆ ಬೆಂಕಿ ಹಚ್ಚಿದ್ದಾರೆ. ಅಶೋಕ ನಗರದಲ್ಲಿರುವ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರ ಮನೆಯಲ್ಲಿ ಇವತ್ತು ಬೆಂಬಲಿಗರ (Followers) ಸಭೆ ನಡೆಸಿದರು. ಬಳಿಕ ಮನೆಯಿಂದ ಹೊರಗೆ ಬಂದ ಬೆಂಬಲಿಗರು ಮನೆ ಮುಂದೆ ರಸ್ತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಟೈರ್‌ಗೆ ಬೆಂಕಿ ಹಚ್ಚಿ … Read more