30ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ, ಆರೋಗ್ಯ ಕೇಂದ್ರಕ್ಕೆ ದೌಡು
SHIVAMOGGA LIVE NEWS | 26 DECEMBER 2022 ಆನಂದಪುರ : 30ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ಸಮುದಾಯ ಆರೋಗ್ಯ ಕೇಂದ್ರಕ್ಕೆ ದೌಡಾಯಿಸಿ ಚಿಕಿತ್ಸೆ ಪಡೆದಿದ್ದಾರೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. food poison ಆನಂದಪುರ ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಮಹಿಳೆಯರು, ಮಕ್ಕಳು ಸೇರಿ 30ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. food poison ಇದನ್ನೂ ಓದಿ – ಮಹಿಳೆಯರೆ … Read more