ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ಕಾಲ್ನಡಿಗೆ ಗಸ್ತು, ಜಿಲ್ಲೆಯಾದ್ಯಂತ 19 ಕೇಸ್‌ ದಾಖಲು

Mithun-Kumar-IPS-foot-march-patrol-in-Shimoga.

SHIVAMOGGA LIVE NEWS | 8 FEBRUARY 2024 SHIMOGA : ನಗರದ ವಿವಿಧೆಡೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ಕುಮಾ‌ರ್ ಭೂಮರಡ್ಡಿ, ಡಿವೈಎಸ್ಪಿ ಬಾಬು ಅಂಜನಪ್ಪ, ಎಂ.ಸುರೇಶ್ ಹಾಗೂ ಸಿಬ್ಬಂದಿ ಕಾಲ್ನಡಿಗೆ ಗಸ್ತು ಮಾಡಿದರು. ಎಲ್ಲೆಲ್ಲಿ ಗಸ್ತು ಮಾಡಿದರು? ಅಮೀರ್‌ ಅಹಮದ್‌ ಸರ್ಕಲ್‌, ಓ.ಟಿ.ರಸ್ತೆ, ವಿಜಯ ಗ್ಯಾರೇಜ್, ಟೆಂಪೋ ಸ್ಟ್ಯಾಂಡ್ ಮುಂತಾದ ಭಾಗಗಳಲ್ಲಿ ಕಾಲ್ನಡಿಗೆ ಗಸ್ತು ನಡೆಸಿದರು. ಸಾರ್ವಜನಿಕರಿಗೆ ಕಿರುಕುಳ ನೀಡುವುದು, ಹೆಣ್ಣು ಮಕ್ಕಳನ್ನು ಚುಡಾಯಿಸುವುದು, ದ್ವಿಚಕ್ರ ವಾಹನಗಳಲ್ಲಿ ಮೂವರು ಸಂಚರಿಸುವುದು, ಅವ್ಯವಸ್ಥಿತವಾಗಿ … Read more