ಬೆಳ್ಳಂಬೆಳಗ್ಗೆ ಗಾಂಧಿ ಬಜಾರ್ ನಲ್ಲಿ ಜೆಸಿಬಿ ಘರ್ಜನೆ, ಎರಡನೇ ದಿನಕ್ಕೆ ತೆರವು ಕಾರ್ಯಾಚರಣೆ
SHIVAMOGGA LIVE NEWS | 3 NOVEMBER 2022 SHIMOGA | ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ (footpath clearance) ಎರಡನೆ ದಿನಕ್ಕೆ ಕಾಲಿಟ್ಟಿದೆ. ಗಾಂಧಿ ಬಜಾರ್ ನಲ್ಲಿ ಇವತ್ತು ಘರ್ಜನೆ ಆರಂಭಿಸಿದೆ. ಗಾಂಧಿ ಬಜಾರ್ ಸುತ್ತಮುತ್ತ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ (footpath clearance) ಮತ್ತಷ್ಟು ತೀವ್ರಗೊಳಿಸಲಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿವಿಧೆಡೆ ಫುಟ್ ಪಾತ್ ಮೇಲೆ ಕಟ್ಟೆ ಕಟ್ಟಿರುವುದು, ಶೀಟ್ ಹಾಕಲಾಗಿತ್ತು. ಅವುಗಳ ತೆರವು … Read more