SHIMOGA | ಅಡಕೆ ಟಾಸ್ಕ್ ಫೋರ್ಸ್‌ನ ಸಭೆ, ಏನೆಲ್ಲ ಚರ್ಚೆಯಾಯ್ತು? ಯಾವೆಲ್ಲ ನಿರ್ಣಯ ಕೈಗೊಳ್ಳಲಾಗಿದೆ?

090221 Araga Jnanendra Press Meet Adike Task Force 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 09 FEBRUARY 2021 ಅಡಕೆ ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ರಚಿಸಿರುವ ಅಡಕೆ ಟಾಸ್ಕ್ ಫೋರ್ಸ್‍ನ ಸಭೆ ಶಿವಮೊಗ್ಗದಲ್ಲಿ ನಡೆಯಿತು. ಮಲೆನಾಡು ಅಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅಡಕೆ ಟಾಸ್ಕ್ ಫೋರ್ಸ್‍ನ ಅಧ್ಯಕ್ಷ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು? ನಿರ್ಣಯ 1  ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಹಿಂದನ ಸರ್ಕಾರ ಸುಪ್ರೀಂ ಕೋರ್ಟ್‍ನಲ್ಲಿ  ಅಫಿಡವಿಟ್ ಸಲ್ಲಿಸಿದೆ. … Read more