ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್‌ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

Fake-Whatsapp-in-the-name-of-Shimoga-DC-Prabhulinga-Kavalikatti

ಶಿವಮೊಗ್ಗ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಹೆಸರಿನಲ್ಲಿ ವಿದೇಶಿ ನಂಬರ್‌ನಲ್ಲಿ (Scammers) ವಾಟ್ಸಪ್‌ ಖಾತೆ ತೆರೆದು, ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಮೆಸೇಜ್‌ ಕಳುಹಿಸಲಾಗುತ್ತಿದೆ. ಈ ಸಂಬಂಧ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಮಹಿಳೆಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ? ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಏನಿದೆ? ನನ್ನ ಹೆಸರು ಮತ್ತು ಭಾವಚಿತ್ರವನ್ನು ಸೈಬರ್ ವಂಚಕರು ಬಳಸಿಕೊಂಡಿದ್ದಾರೆ. ವಿದೇಶಿ ಸಂಖ್ಯೆ +84 56 455 2858 ಹೊಂದಿರುವ ವಾಟ್ಸಾಪ್ ನಂಬರ್ ಮೂಲಕ … Read more