‘ಇದನ್ನೆಲ್ಲ ಬಿಟ್ಟು, ರಾಜ್ಯದ ಸಚಿವರುಗಳು ಶಬರಿಮಲೈಗೆ ಹೋಗಿ ಭಿಕ್ಷೆ ಬೇಡಲಿʼ
SHIMOGA NEWS, 15 NOVEMBER 2024 : ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಕಾರಣಕ್ಕೆ ಅವೈಜ್ಞಾನಿಕವಾಗಿ ಜನರ ಮೇಲೆ ಸೆಸ್ (CESS) ವಿಧಿಸಲಾಗುತ್ತಿದೆ. ಇದರ ಬದಲು ರಾಜ್ಯ ಸರ್ಕಾರದ ಸಚಿವರು ಶಬರಿಮಲೈಗೆ ಹೋಗಿ ಭಿಕ್ಷೆ ಬೀಡಲಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಅರಣ್ಯದ ನಡುವೆ ಹರಿಯುವ ನದಿ ನೀರು ಅರಣ್ಯ ಸಂಪತ್ತು. ಅದನ್ನು ಉಪಯೋಗಿಸಿಕೊಂಡರೆ ಮೂರು ಪರ್ಸೆಂಟ್ ಸೆಸ್ ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವರು ಹೇಳಿದ್ದಾರೆ. ಗಿಡ, ಮರಗಳಿಂದಾಗಿಯೇ ನಾವೆಲ್ಲ … Read more