ಭೂಮಿಗಾಗಿ ಬೀದಿಗಿಳಿದ ಆನಂದಪುರದ ರೈತರು, ಅರಣ್ಯಾಧಿಕಾರಿ ಕಚೇರಿ ಮುಂಭಾಗ ಆಕ್ರೋಶ, ಏನಿದು ಪ್ರಕರಣ?
ಸಾಗರ : ಏಳು ಗ್ರಾಮಗಳ (Villages) ವ್ಯಾಪ್ತಿಯನ್ನು ಮೀಸಲು ಅರಣ್ಯ ಪ್ರಸ್ತಾವನೆಯಿಂದ ಕೈ ಬಿಡುವಂತೆ ಆಗ್ರಹಿಸಿ ಆನಂದಪುರ ಹೋಬಳಿ ರೈತ ಸಂಘಟನೆಗಳ ನೇತೃತ್ವದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಆನಂದಪುರ ಹೋಬಳಿಯಲ್ಲಿ ದಶಕಗಳಿಂದ ವಾಸವಾಗಿರುವ 650ಕ್ಕೂ ಹೆಚ್ಚು ಕುಟುಂಬಗಳಿಗೆ ನೊಟೀಸ್ ನೀಡಲಾಗಿದೆ. ಈ ಹಿಂದೆ ರೈತರಿಗೆ ಹಕ್ಕುಪತ್ರ ನೀಡಲಾಗಿತ್ತು. ಆದರೆ ಈಗ ಈ ಜಾಗವನ್ನು ಅರಣ್ಯ ಪ್ರದೇಶ ಎಂದು ಹೇಳಲಾಗುತ್ತಿದೆ ಎಂದು ರೈತರು ಆರೋಪಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕಾಗೋಡು ತಿಮ್ಮಪ್ಪ … Read more