ಅರಣ್ಯದಲ್ಲಿ ಸಾಗವಾನಿ ಮರಗಳ ಕಡಿತಲೆ, ಅರಣ್ಯಾಧಿಕಾರಿಗಳ ದಾಳಿ, ಎಲ್ಲಿ?
SHIVAMOGGA LIVE NEWS | 4 JANUARY 2024 ರಿಪ್ಪನ್‌ಪೇಟೆ : ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗವಾನಿ (Saguvani) ಮರಗಳನ್ನು ಕಡಿತಲೆ ಮಾಡಲಾಗಿದೆ. ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಮರಗಳನ್ನು ಕಡಿದಿರುವ ಮಾಹಿತಿ ಲಭ್ಯವಾದ ಹಿನ್ನೆಲೆ ಅರಣ್ಯಾಧಿಕಾರಿಗಳು ಮರ ಕಡಿದಿರುವ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಸ್ಥಳದಲ್ಲಿ ಬೃಹದಾಕಾರದ 5 ಸಾಗವಾನಿ ಮರಗಳನ್ನು ಕಡಿದಿರುವುದು ಕಂಡುಬಂದಿದೆ. ಬೇರೆಡೆಗೆ ಸಾಗಿಸಲು ಇರಿಸಿದ್ದ 16 ತುಂಡುಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. … Read more