ಆಗುಂಬೆ ಭಾಗದಲ್ಲಿ ಕಾಡು ಪ್ರಾಣಿಗಳಿಂದ ರೈತರಿಗೆ ಆತಂಕ, ಹಾವಳಿ ನಿಯಂತ್ರಣಕ್ಕೆ ಆಗ್ರಹ

Agumbe Ghat Home Stay Forest

SHIVAMOGGA LIVE NEWS | Agumbe Forest | 8 ಏಪ್ರಿಲ್ 2022 ಕಾಡುಪ್ರಾಣಿಗಳ ನಿಯಂತ್ರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಎಪಿಎಂಸಿ ನಿರ್ದೇಶಕ ಹಸಿರುಮನೆ ಮಹಾಬಲೇಶ್ ಆಗ್ರಹಿಸಿದ್ದಾರೆ. ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡುಕೋಣ ದಾಳಿಯಿಂದ ರೈತನ ಮೇಲೆ ದಾಳಿ ನಡೆಸಿತ್ತು. ಆ ನಂತರ ರೈತರು ತೋಟಗಳಿಗೆ ಹೋಗಲು ಹೆದರುತ್ತಿದ್ದಾರೆ. ಆದ್ದರಿಂದ ಆಗುಂಬೆ ಭಾಗದಲ್ಲಿ ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಹಾಬಲೇಶ್ ಆಗ್ರಹಿಸಿದ್ದಾರೆ. ಈ ಹಿಂದೆ ಕಾಡಾನೆ ಕಾಲ್ತುಳಿತದಿಂದ … Read more