ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನಿಗೆ ಗುಂಡೇಟು, ಎಫ್ಐಆರ್ ದಾಖಲು, ಶಿವಮೊಗ್ಗಕ್ಕೆ ಮೃತದೇಹ ರವಾನೆ
SHIVAMOGGA LIVE NEWS | 26 ಮಾರ್ಚ್ 2022 ಗುಂಡು ತಗುಲಿ ನೊಣಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜು ಸಾವನ್ನಪ್ಪಿದೆ ಪ್ರಕರಣ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಸಹೋದರ ನೀಡಿದ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಈ ನಡುವೆ ಮೃತದೇಹವನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಕಾಂತರಾಜು (40) ಅವರಿಗೆ ಶಿರಿಗಾರುವಿನಿಂದ ಹೊಸ್ಕೇರಿ ಮತ್ತು ಅತ್ತಿಗಾರುಗೆ ಹೋಗುವ ರಸ್ತೆಯ ಪಕ್ಕದಲ್ಲಿ ಗುಂಡೇಟು ಬಿದ್ದಿದೆ. ಇದರ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ … Read more