ಅಮೃತ್ ನೋನಿಯಿಂದ ಶಿವಮೊಗ್ಗದಲ್ಲಿ ಉಚಿತ ಆಂಬುಲೆನ್ಸ್ ಸೇವೆ, ಯಾರಿಗೆ ಅನುಕೂಲ? ಬಳಸಿಕೊಳ್ಳುವುದು ಹೇಗೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MAY 2021 ಕರೋನ ಸೋಂಕಿತರ ಅನುಕೂಲಕ್ಕಾಗಿ ಶಿವಮೊಗ್ಗದ ವ್ಯಾಲ್ಯೂ ಪ್ರಾಡೆಕ್ಟ್ಸ್ ಸಂಸ್ಥೆ ವತಿಯಿಂದ ಉಚಿತ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಇವತ್ತು ಆಂಬುಲೆನ್ಸನ್ನು ಸೇವಾ ಭಾರತಿ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು. ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಆಂಬುಲೆನ್ಸ್‍ಗೆ ಚಾಲನೆ ನೀಡಿದರು. ಅಮೃತ್ ನೋನಿ ಉತ್ಪಾದಿಸುವ ವ್ಯಾಲ್ಯೂ ಪ್ರಾಡಕ್ಟ್ಸ್ ಸಂಸ್ಥೆ ವತಿಯಿಂದ ಆಂಬುಲೆನ್ಸ್ ಕೊಡುಗೆಯಾಗಿ ನೀಡಲಾಗಿದೆ. ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗಲಿ ಎಂದು ಆಂಬುಲೆನ್ಸ್ … Read more