ಶಿವಮೊಗ್ಗ ಸಿಟಿಯಲ್ಲಿ ನಾಳೆ ಉಚಿತ ಇಸಿಜಿ ತಪಾಸಣೆ ಶಿಬಿರ
ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು (Hospital) ಕುವೆಂಪು ರಸ್ತೆಯಲ್ಲಿರುವ ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಸೆ. 17ರಂದು ಬೆಳಿಗ್ಗೆ 8 ಗಂಟೆಯಿಂದ ಮಹಿಳೆಯರಿಗೆ ಉಚಿತ ಇಸಿಜಿ ತಪಾಸಣೆ ನಡೆಸಲಿದೆ. ಭಾರತದ ಪ್ರಮುಖ ಆರೋಗ್ಯ ಸೇವಾ ಸಂಸ್ಥೆಯಾದ ನಾರಾಯಣ ಹೆಲ್ತ್, ಸರ್ಕಾರದ ‘ಸ್ವಸ್ಥ ನಾರಿ, ಸಶಕ್ತ ಕುಟುಂಬ ಅಭಿಯಾನ’ಕ್ಕೆ ಬೆಂಬಲವಾಗಿ ಮಹಿಳೆಯರಿಗಾಗಿ ಉಚಿತ ಇಸಿಜಿ ತಪಾಸಣಾ ಶಿಬಿರ ಆಯೋಜಿಸಿದೆ. ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗಿಸ್ ಪಿ. ಜಾನ್ ಅವರು … Read more