75 ಯುನಿಟ್ ಗೃಹ ಬಳಕೆ ವಿದ್ಯುತ್ ಉಚಿತ, ಅರ್ಹರು ಯಾರು? ಎಲ್ಲಿ ಅರ್ಜಿ ಕೊಡಬೇಕು?

shivamogga graphics map

SHIVAMOGGA LIVE NEWS | SHIMOGA | 9 ಜೂನ್ 2022 ಗೃಹ ಬಳಕೆಗೆ 75 ಯುನಿಟ್ ಉಚಿತ ವಿದ್ಯುತ್ (electricity) ಪೂರೈಕೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ (ಬಿಪಿಎಲ್) ಕೆಳಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯಜ್ಯೋತಿ/ಕುಟೀರಜ್ಯೋತಿ ಬಳಕೆದಾರರನ್ನೊಳಗೊಂಡು) ಇದಕ್ಕೆ ಅರ್ಹರಾಗಿರುತ್ತಾರೆ. ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ನೀಡಲು ಉದ್ದೇಶಿಸಲಾಗಿದೆ. ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಬರುವ … Read more