ಶಿವಮೊಗ್ಗ ಜಿಲ್ಲೆಯಲ್ಲಿ ಯಾವ್ಯಾವ ಗ್ಯಾರಂಟಿ ಯೋಜನೆ ಎಷ್ಟು ಜನರಿಗೆ ತಲುಪುತ್ತಿದೆ? ಇಲ್ಲಿದೆ ಡಿಟೇಲ್ಸ್
SHIMOGA NEWS, 3 OCTOBER 2024 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ (Guarantee Scheme) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಐದು ಯೋಜನೆಗಳ ಫಲಾನುಭವಿಗಳ ಸಂಖ್ಯೆ, ಸರ್ಕಾರ ಮಾಡುತ್ತಿರುವ ವೆಚ್ಚದ ಕುರಿತು ಮಾಹಿತಿ ನೀಡಲಾಯಿತು. ಇದರ ಅಂಕಿ ಅಂಶ ಇಲ್ಲಿದೆ. ಯಾವ್ಯಾವ ಯೋಜನೆ ಎಷ್ಟು ಜನರಿಗೆ ತಲುಪಿದೆ? ಇದನ್ನೂ ಓದಿ » ಸಕ್ರೆಬೈಲಿನಲ್ಲಿ ಆನೆಗಳಿಗೆ ತಾಲೀಮು ಶುರು, ಹೇಗಿರುತ್ತೆ ಟ್ರೈನಿಂಗ್?