ಸಾಗರದ MDF ಸಂಸ್ಥೆ ಸಭೆಯಲ್ಲಿ ಗದ್ದಲ, ಶಾಸಕರ ಎದುರಲ್ಲೇ ಕೈ ಕೈ ಮಿಲಾಯಿಸಿದ ಗುಂಪುಗಳು

Attack-on-Shripad-Hegde-Nisrani-at-LB-College

SHIVAMOGGA LIVE NEWS | 13 ಮಾರ್ಚ್ 2022 ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ (MDF) ಸಂಸ್ಥೆಯಲ್ಲಿ ಆಂತರಿಕ ಕಲಹ ತಾರಕಕ್ಕೇರಿದೆ. ಸರ್ವ ಸದಸ್ಯರ ಸಭೆಯಲ್ಲಿ ಎರಡು ಗುಂಪುಗಳು ಕೈ ಕೈ ಮಿಲಾಯಿಸಿವೆ. ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಪೈಪೋಟಿ ಕಲಹಕ್ಕೆ ಕಾರಣವಾಗಿದೆ. ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ, MDF ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸರಾಣಿ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಸಾಗರದ ದೇವರಾಜ ಅರಸು ಕಲಾಭವನದಲ್ಲಿ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಸಂಸ್ಥೆಯ 56ನೇ ಸರ್ವ ಸದಸ್ಯರ … Read more

ಸಿಎಫ್ಐ ನೂತನ ರಾಜ್ಯಾಧ್ಯಕ್ಷರಿಗೆ ಶಿವಮೊಗ್ಗದಲ್ಲಿ ಸನ್ಮಾನ

260221 Campus Front Of India State President in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021 ಕ್ಯಾಂಪಸ್ ಫ್ರಂಟ್ ಆಫ್‍ ಇಂಡಿಯಾದ ನೂತನ ಪದಾಧಿಕಾರಿಗಳಿಗೆ ಶಿವಮೊಗ್ಗದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಜಿಲ್ಲಾ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸಿಎಫ್ಐ ಸಂಘಟನೆ ನೂತನ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ, ರಾಜ್ಯ ಕಾರ್ಯದರ್ಶಿ ಅಲ್ತಾಫ್ ಹೊಸಪೇಟೆ, ಮಾಜಿ ಕಾರ್ಯದರ್ಶಿ ಅಷ್ವಾನ್ ಸಾಧಿಕ್ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಮಾತನಾಡಿದ ನೂತನ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ, ಪ್ರಸಕ್ತ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹೋರಾಟ ಅಗತ್ಯವಿದೆ. ಫ್ಯಾಸಿಸ್ಟ್ ಶಕ್ತಿಗಳನ್ನು ಪ್ರಜಾಪ್ರಭುತ್ವವಾಗಿ … Read more