ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್ ಸಂಗ್ರಹ
SHIMOGA NEWS, 30 SEPTEMBER 2024 : ಚೀನಾ ಬೆಳ್ಳುಳ್ಳಿ (garlic) ಮಾರಾಟದ ಶಂಕೆ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ (ಎಫ್‌ಎಸ್‌ಎಸ್‌ಎಐ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳುಳ್ಳಿ ಸ್ಯಾಂಪಲ್‌ಗಳನ್ನು ವಶಕ್ಕೆ ಪಡೆದು ಲ್ಯಾಬ್‌ಗೆ ಕಳುಹಿಸಲಾಗಿದೆ. ಶಿವಮೊಗ್ಗ ಎಪಿಎಂಸಿ, ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾ ಕೆಲವು ಮಾರಾಟಗಾರರ ಮೇಲೆ ದಾಳಿ ನಡೆಸಿದ್ದಾರೆ. ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವ ಶಂಕೆ ಮೇರೆಗೆ ಎಫ್‌ಎಸ್‌ಎಸ್‌ಎಐ ಅಧಿಕಾರಿ ಸದಾಶಿವ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಗ್ಯದ … Read more