ಮದುವೆ ಸಮಾರಂಭದಿಂದ ಮನೆಗೆ ಹಿಂತಿರುಗಿದ ಕುಟುಂಬಕ್ಕೆ ಕಾದಿತ್ತು ಶಾಕ್‌, ಆಗಿದ್ದೇನು?

Crime-News-General-Image

ಶಿವಮೊಗ್ಗ: ಕುಟುಂಬದವರೆಲ್ಲ ಮದುವೆ ಸಮಾರಂಭಕ್ಕೆ (Marriage) ತೆರಳಿದ್ದಾಗ ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಅಣ್ಣಾನಗರದ ನಾಜೀಮಾ ಬಾನು ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಜೀಮಾ ಬಾನು ಅವರು ಸಂಬಂಧಿಯ ಮದುವೆ ಸಮಾರಂಭಕ್ಕೆ ತೆರಳಿದ್ದರು. ಮರುದಿನ ಮನೆಗೆ ಮರಳಿದಾಗ ಬಾಗಿಲಿನ ಬೀಗ ಮುರಿಯಲಾಗಿತ್ತು. ಒಳಗೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. ಪರಿಶೀಲಿಸಿದಾಗ 1.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗ – … Read more

ಮದುವೆ ಮನೆಯಲ್ಲಿ ಊಟ ಮಾಡಿದ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಹೊಳೆಹೊನ್ನೂರು, ಭದ್ರಾವತಿ, ಶಿವಮೊಗ್ಗ ಆಸ್ಪತ್ರೆಗೆ ದಾಖಲು

181121 Holehonnur Marriage funtion food poison

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 18 ನವೆಂಬರ್ 2021

ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿರುವ ಮತ್ತೊಂದು ಪ್ರಕರಣ ವರದಿಯಾಗಿದೆ. ಸುಮಾರು ನೂರು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

AVvXsEg7D64eppM2Y2YXBDC80Q2TdBmP2uvjR kzBF IPI

ಶಿವಮೊಗ್ಗ ತಾಲೂಕು ನಾಗತಿಬೆಳಗಲು ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಹಲವರಲ್ಲಿ ವಾಂತಿ, ಬೇಧಿ, ಜ್ವರ, ಹೊಟ್ಟೆನೋವು ಕಾಣಿಸಿಕೊಂಡಿದೆ.

ಹೊಳೆಹೊನ್ನೂರು, ಭದ್ರಾವತಿ, ಶಿವಮೊಗ್ಗ

ಬುಧವಾರ ಮಧ್ಯಾಹ್ನ ಊಟ ಸೇವಿಸಿದ್ದ ಹಲವರು ರಾತ್ರಿ ವೇಳೆಗೆ ಅಸ್ವಸ್ಥರಾಗಿದ್ದಾರೆ. ಕೂಡಲೆ ಹಲವರು ಹೊಳೆಹೊನ್ನೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಕೆಲವರು ಭದ್ರಾವತಿ ಸಾರ್ವಜನಿಕ ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವರು ಖಾಸಗಿ ವೈದ್ಯರ ಬಳಿಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Read more

ಮದುವೆ ಮನೆಯಲ್ಲಿ ಊಟ ಮಾಡಿದವರು ಅಸ್ವಸ್ಥ ಪ್ರಕರಣ, ಇಲ್ಲಿದೆ ಈವರೆಗಿನ 5 ಬೆಳವಣಿಗೆ

121121 Holalur Marriage Function Problem People Admitted

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಶಿವಮೊಗ್ಗ ತಾಲೂಕು ಆಲದಹಳ್ಳಿಯ ಮದುವೆ ಸಮಾರಂಭದಲ್ಲಿ ಊಟ ಮಾಡಿ ಅಸ್ವಸ್ಥರಾದವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಸಮಾರಂಭದಲ್ಲಿ ಊಟ ಮಾಡಿದ ಮತ್ತಷ್ಟು ಮಂದಿಯ ಸ್ಕ್ರೀನಿಂಗ್ ಪ್ರಕ್ರಿಯೆ ಆರಂಭವಾಗಿದೆ. ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ? ಮದುವೆ ಸಮಾರಂಭದಲ್ಲಿ ರಾತ್ರಿ ಊಟ ಮಾಡಿದ್ದ ಸುಮಾರು 50 ಜನರಲ್ಲಿ ಇವತ್ತು ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೊಳಲೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. 26 ಮಂದಿ … Read more