ಹಳೆ ಶಿವಮೊಗ್ಗಕ್ಕೆ ನುಗ್ಗಿತು ತುಂಗಾ ನದಿ ನೀರು, ಎಲ್ಲೆಲ್ಲಿ ಹಾನಿಯಾಗಿದೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಹಳೆ ಶಿವಮೊಗ್ಗ ಭಾಗ ಮತ್ತೆ ಜಲಾವೃತವಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿಯಿಂದ ನೀರು ಬಡಾವಣೆಗಳಿಗೆ ನುಗ್ಗಿದೆ. ರಸ್ತೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದೆ. ಎಲ್ಲೆಲ್ಲಿ ನೀರು ನುಗ್ಗಿದೆ? ತುಂಗಾ ನದಿ ತೀರದಲ್ಲಿರುವ ಕುಂಬಾರ ಬೀದಿ, ಸೀಗೆಹಟ್ಟಿ, ಕೆ.ಆರ್.ಪುರಂ ರಸ್ತೆಯ ಸ್ವಲ್ಪ ಭಾಗ, ವಿದ್ಯಾನಗರ, ಜಗದಂಬ ಬೀದಿ, ಕಂಟ್ರಿ ಕ್ಲಬ್, ರಾಜೀವ್ ಗಾಂಧಿ ಬಡಾವಣೆ, ಆರ್.ಟಿ.ಲೇಔಟ್, ಚಿಕ್ಕಲ್‍ನ ಶಾಂತಮ್ಮ ಲೇಔಟ್ ಮತ್ತು ಸುತ್ತಮುತ್ತಲ … Read more