ಗಾಜನೂರಿನ ತುಂಗಾ ಡ್ಯಾಮ್‌ನಿಂದ ಯಾವುದೇ ಸಂದರ್ಭ ನೀರು ಹೊರಕ್ಕೆ ಬಿಡುವ ಸಾಧ್ಯತೆ

Tunga-River-Dam

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ಜೋರು ಮಳೆಯಾಗುತ್ತಿದೆ. ಒಳ ಹರಿವು ಹೆಚ್ಚಳವಾದಲ್ಲಿ ಯಾವುದೇ ಸಂದರ್ಭ ತುಂಗಾ ಜಲಾಶಯದಿಂದ ನೀರು ಹೊರಗೆ ಬಿಡಬಹುದು ಎಂದು ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (Alert) ತುಂಗಾ ಜಲಾಶಯದ ಕೆಳ ಭಾಗದಲ್ಲಿ ನದಿ ಪಾತ್ರದಲ್ಲಿ ದನಕರುಗಳನ್ನು ಮೇಯಲು ಬಿಡಬಾರದು, ಯಾವುದೇ ಚಟುವಟಿಕೆ ಮಾಡಬಾರದು. ನದಿ ಪಾತ್ರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ » ಅಧಿಕಾರಿಗಳಿಗೆ 10 ದಿನದ … Read more

ಗಾಜನೂರು ಡ್ಯಾಮ್‌ ಬಳಿ ಬೈಕ್‌, ಕಾರು ಮುಖಾಮುಖಿ ಡಿಕ್ಕಿ, ಒಬ್ಬನಿಗೆ ಗಂಭೀರ ಗಾಯ

ACCIDENT-NEWS-GENERAL-IMAGE.

SHIVAMOGGA LIVE NEWS, 6 DECEMBER 2024 ಶಿವಮೊಗ್ಗ : ಬೈಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. ಗಾಜನೂರು ಜಲಾಶಯದ (Gajanuru Dam) ಸಮೀಪ ಘಟನೆ ಸಂಭವಿಸಿದೆ. ಬೈಕ್‌ನಲ್ಲಿದ್ದರು ತಮ್ಮ ಊರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ ಬೈಕ್‌ ಸವಾರರಾದ ಮಂಡಗದ್ದೆಯ ದಿನೇಶ್‌ ಗಂಭೀರ ಗಾಯಗೊಂಡಿದ್ದಾರೆ. ಮತ್ತೊಬ್ಬ ಸವಾರನ ನಯನ್‌ ಕೂಡ ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯ ಎಂಬುವವರು ಕಾರು ಚಲಾಯಿಸುತ್ತಿದ್ದರು. ಅಪಘಾತದಲ್ಲಿ ಕಾರಿನಲ್ಲಿದ್ದ ಸುಬ್ರಹ್ಮಣ್ಯ ಅವರ ಪತ್ನಿ ಶೈಲಾಜಾ ಕೂಡ … Read more