ಮಾರಿಕಾಂಬ ಜಾತ್ರೆಗೆ ಕ್ಷಣಗಣನೆ, ಗಾಂಧಿ ಬಜಾರ್ನಲ್ಲಿ ದೇವಿ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಶಿವಮೊಗ್ಗ: ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ (Kote Marikamba) ದೇವಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮೊದಲ ದಿನ ಗಾಂಧಿ ಬಜಾರ್ನ ತವರು ಮನೆಯಲ್ಲಿ ದೇವಿ ದರ್ಶನ ನೀಡಲಿದ್ದಾಳೆ. ಮೊದಲ ದಿನವೇ ಮಾರಿಕಾಂಬೆಯನ್ನು ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಹಾಗಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಏನೇನೆಲ್ಲ ವ್ಯವಸ್ಥೆ ಆಗಿದೆ? ಗಾಂಧಿ ಬಜಾರ್ನಲ್ಲಿ ಭಕ್ತರು ಸರತಿ ಸಾಲಿನಲ್ಲಿ ಹೋಗಿ ದೇವಿಯ ದರ್ಶನ ಪಡೆಯಬೇಕಾಗುತ್ತದೆ. ಇದಕ್ಕಾಗಿ ಬ್ಯಾರಿಕೇಡ್ಗಳನ್ನ ಅಳವಡಿಸಿ ಸುಲಭ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು, … Read more