ರಾತ್ರಿ ಬಾಗಿಲು ಹಾಕುವಾಗ ಅಂಗಡಿ ಕ್ಯಾಶ್ ಡ್ರಾದಲ್ಲಿಟ್ಟ ಲಕ್ಷ ಲಕ್ಷ ಹಣ ಬೆಳಗಾಗುವುದರಲ್ಲಿ ಮಾಯ

Gandhi-Bazaar-During-Night.

SHIVAMOGGA LIVE NEWS | CASH THEFT| 12 ಮೇ 2022 ಗಾಂಧಿ ಬಜಾರ್’ನ ಪ್ರತಿಷ್ಠಿತ ಬಟ್ಟೆ ಅಂಗಡಿಯೊಂದರ ಕ್ಯಾಷ್ ಬಾಕ್ಸ್’ನಲ್ಲಿದ್ದ ಲಕ್ಷಾಂತರ ರೂ. ಹಣ ಕಳ್ಳತನವಾಗಿದೆ. ರಾತ್ರಿ ವೇಳೆ ಅಂಗಡಿಯೊಳಗೆ ನುಗ್ಗಿರುವ ಕಳ್ಳರು, ಕ್ಯಾಷ್ ಬಾಕ್ಸ್’ನಲ್ಲಿದ್ದ ಹಣವನ್ನು ಕದ್ದೊಯ್ದಿದ್ದಾರೆ. ಗಾಂಧಿ ಬಜಾರ್ ಮುಖ್ಯ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಹಣ ಕಳ್ಳತನವಾಗಿದೆ. ಮೇ 10ರಂದು ರಾತ್ರಿ ಎಂದಿನಂತೆ ಅಂಗಡಿ ಬಾಗಿಲು ಹಾಕಲಾಗಿದೆ. ಬೆಳಗ್ಗೆ ಅಂಗಡಿ ಬಾಗಿಲು ತೆಗೆದಾಗ ಕ್ಯಾಷ್ ಬಾಕ್ಸ್’ನಲ್ಲಿದ್ದ ಹಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಹಣ … Read more

ಗಾಂಧಿ ಬಜಾರ್’ಗೆ ಹೋಗುತ್ತಿದ್ದ ಯುವಕನ ಮೇಲೆ ಬೈಕಲ್ಲಿ ಅಡ್ಡಾದಿಡ್ಡಿ ಬಂದವರಿಂದ ಹಲ್ಲೆ

crime name image

SHIVAMOGGA LIVE NEWS | CRIME | 28 ಏಪ್ರಿಲ್ 2022 ನಿಧಾನವಾಗಿ ಬೈಕ್ ಚಲಾಯಿಸಿ ಎಂದು ತಿಳಿಸಿದ್ದಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ. ಆತನ ಬಳಿ ಇದ್ದ ಮೊಬೈಲ್ ಮತ್ತು ಇತರೆ ವಸ್ತುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಲಾಗಿದೆ. ಊರುಗಡೂರು ವಾಸಿ ವಿಜಯ ಕುಮಾರ್ ಎಂಬುವವರ ಮೇಲೆ ಹಲ್ಲೆಯಾಗಿದೆ. ಎದುರಿನಿಂದ ಯದ್ವಾತದ್ವ ಬೈಕ್ ಚಲಾಯಿಸಿಕೊಂಡು ಬಂದವರಿಗೆ ಬುದ್ದಿ ಮಾತು ಹೇಳಿದ್ದಕ್ಕೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ವಿವರ ವಿಜಯ್ ಕುಮಾರ್ ಅವರು ಗಾಂಧಿ ಬಜಾರ್ ಮಾರ್ಕೆಟ್’ಗೆ ಹೋಗಲು ಎಂಕೆಕೆ … Read more

ಸರಿದ ಪರದೆ, ಮೊಳಗಿದ ಘೋಷಣೆ, ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ

Kote-Marikamaba-Jathre-Begins-at-Gandhi-Bazaar

SHIVAMOGGA LIVE NEWS | 22 ಮಾರ್ಚ್ 2022 ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್’ನಲ್ಲಿ ಮಾರಿಕಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಾತ್ರೆ ಆರಂಭವಾಗಿದೆ. ಸರಿದ ಪರದೆ, ಮೊಳಗಿದ ಘೋಷಣೆ ಗಾಂಧಿ ಬಜಾರ್’ನಲ್ಲಿ ತಾಯಿಯ ತವರು ಮನೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಗಾಂಧಿ ಬಜಾರ್’ನಲ್ಲಿ ಮಂಟಪ ನಿರ್ಮಿಸಿ ಶ್ರೀ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಥಮ ಪೂಜೆಗೂ ಮುನ್ನ ಪರದೆ ಸರಿಸಲಾಯಿತು. ಈ ಸಂದರ್ಭ ಭಕ್ತರು ಘೋಷಣೆಗಳನ್ನು … Read more

ವಾಹನ ಸವಾರರೆ ಗಮನಿಸಿ, ಮಾರಿಕಾಂಬ ಜಾತ್ರೆ ಹಿನ್ನೆಲೆ ಶಿವಮೊಗ್ಗ ಸಿಟಿಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Marikamba-Jathre-Flex-in-Shimoga-city.

SHIVAMOGGA LIVE NEWS | 21 ಮಾರ್ಚ್ 2022 ಕೋಟೆ ಶ್ರೀ ಮಾರಕಾಂಬೆ ಜಾತ್ರೆ ಅಂಗವಾಗಿ ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 22 ರಿಂದ ಮಾರ್ಚ್ 26ರವರೆಗೆ ಜಾತ್ರೆ ನಡೆಯಲಿದೆ. ಯಾವ್ಯಾವ ದಿನ, ಯಾವೆಲ್ಲ ರಸ್ತೆ ಬಂದ್ ಆಗಲಿದೆ? » ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಎಸ್.ಪಿ.ಎಂ.ರಸ್ತೆಯಲ್ಲಿ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. » ಬೆಂಗಳೂರು- ಭದ್ರಾವತಿ-ಎನ್.ಆರ್.ಪುರ ಕಡೆಯಿಂದ … Read more

ಶಿವಮೊಗ್ಗದಲ್ಲಿ ಸಡಗರದ ಹೋಳಿ, ಇಲ್ಲಿದೆ ಫೋಟೊ ಆಲ್ಬಂ

Holi-Celebration-in-Shimoga.

SHIVAMOGGA LIVE NEWS | 19 ಮಾರ್ಚ್ 2022 ಶಿವಮೊಗ್ಗದಲ್ಲಿ ಇವತ್ತು ಸಡಗರದಿಂದ ಹೋಳಿ ಹಬ್ಬ ಆಚರಣೆ ಮಾಡಲಾಯಿತು. ಬಣ್ಣ ಬಳಿದುಕೊಂಡು ಯುವಕ, ಯುವತಿಯರು ಬೈಕ್ ಏರಿ ಅತ್ತಿಂದಿತ್ತ ಓಡಾಡುತ್ತ ರಂಗು ರಂಗಿನ ಹೋಳಿ ಚೆಲ್ಲಿದರು. ಹೋಳಿ ಹಬ್ಬದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಚಿಣ್ಣರು, ಯುವಕ, ಯುವತಿಯರು ಹಾಗೂ ನಾಗರಿಕರ ಪರಸ್ಪರ ಬಣ್ಣ ಹಚ್ಚುವ ಮೂಲಕ ಸಂಭ್ರಮದಿಂದ ಹೋಳಿ ಹಬ್ಬ ಆಚರಣೆ ಮಾಡಿದರು. ಇದನ್ನೂ ಓದಿ | ಕೋಟೆ ಮಾರಿಕಾಂಬಾ ದೇವಿ ಜಾತ್ರೆ ಸಿದ್ಧತೆ, ಹೇಗಿದೆ ಈ ಭಾರಿ ಉತ್ಸವ? … Read more

ಶಿವಮೊಗ್ಗದ ಮಹಿಳೆಯರೆ ಹುಷಾರ್, ಒಂದೇ ಗಂಟೆಯಲ್ಲಿ ನಗರದ ವಿವಿಧೆಡೆ ಸರಗಳ್ಳತನ, ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯ

220122 Chain Theft at Shimoga Hosamane

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022 ಶಿವಮೊಗ್ಗ ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಶುರುವಾಗಿದೆ. ಒಂದೇ ದಿನ ಸರಣಿ ಸರಗಳ್ಳತನ ಪ್ರಕರಣಗಳು ವರದಿಯಾಗಿವೆ. ಒಂದು ಗಂಟೆ ಅವಧಿಯಲ್ಲಿ ನಾನಾ ಕಡೆ ಸರಗಳ್ಳತನ, ಪರ್ಸ್ ಕಳ್ಳವು ಪ್ರಕರಣ ವರದಿಯಾಗಿದೆ. ಎಲ್ಲೆಲ್ಲಿ ಸರಗಳ್ಳತನ ಆಗಿದೆ? ♦ ಪ್ರಕರಣ 1 : ಕೃಷ್ಣಾ ಕೆಫೆ ಬಳಿ ಕೃಷ್ಣಾ ಕೆಫೆ ಪಕ್ಕದ ಓಲ್ಡ್ ಪೋಸ್ಟ್ ಆಫೀಸ್ ರಸ್ತೆಯಲ್ಲಿ ಎಲಿಜಬತ್ ಕ್ಯಾಸ್ಟಲಿನೋ ಎಂಬುವವರ ಕೊರಳಲಿದ್ದ 35 ಗ್ರಾಂ ಚಿನ್ನದ … Read more

ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆ, ಆಶ್ರಯ ಬಾರ್ ಬಳಿ ಆಟೋ ಕಣ್ಮರೆ

bike theft reference image

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 13 ಜನವರಿ 2022 ಗಾಂಧಿ ಬಜಾರ್’ನಲ್ಲಿ ಬೈಕ್ ಕಳ್ಳತನ ಗಾಂಧಿ ಬಜಾರ್’ನಲ್ಲಿಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ರಾಜೇಶ್ ಚಂದ್ರಕಾಂತ್ ಬಿದರಿ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ. ಅಂಗಡಿಯೊಂದಕ್ಕೆ ಹೋಗಿ ಬರುವಷ್ಟರಲ್ಲು ಬೈಕ್ ನಾಪತ್ತೆಯಾಗಿದೆ. ಈ ಕುರಿತು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಟೋ ಕದ್ದೊಯ್ದ ಕಳ್ಳರು ಶಿವಮೊಗ್ಗದ ಸುಂದರ ಆಶ್ರಯ ಬಾರ್ ಅಂಡ್ … Read more

ಮಾಸ್ಕ್ ದಂಡ ಹಾಕಲು ಬಂದ ಶಿವಮೊಗ್ಗ ಪಾಲಿಕೆ ಅಧಿಕಾರಿಗಳಿಗೆ ನಡುರಸ್ತೆಯಲ್ಲಿ ಜನರಿಂದ ಕ್ಲಾಸ್

090122 People Show Anger Against Palike Officials Gandhi Bazaar

ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಜನವರಿ 2022 ಮಾಸ್ಕ್ ಧರಿಸದವರಿಗೆ ದಂಡ ಹಾಕಲು ಬಂದ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಜನರು ಕ್ಲಾಸ್ ತೆಗೆದುಕೊಂಡಿದ್ದಾರೆ. ಜನ ರೊಚ್ಚಿಗೇಳುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್’ನಲ್ಲಿ ಇವತ್ತು ಘಟನೆ ಸಂಭವಿಸಿದೆ. ಕರೋನ ಮೂರನೆ ಅಲೆ, ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಮಾಸ್ಕ್ ಫೈನ್ ಪುನಾರಂಭ ಮಾಡಿದ್ದಾರೆ. ನಗರದ ಪ್ರಮುಖ ಕಡೆಗಳಲ್ಲಿ ಮಾಸ್ಕ್ ಧರಿಸಿದವರನ್ನು ತಡೆದು, ದಂಡ ವಿಧಿಸುತ್ತಿದ್ದಾರೆ. ಇವತ್ತು ಗಾಂಧಿ … Read more

ಶಿವಮೊಗ್ಗದ ಗಾಂಧಿ ಬಜಾರ್’ನಲ್ಲಿ ಮುಂದುವರೆದ ಬೈಕ್ ಕಳ್ಳರ ಹಾವಳಿ

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA NEWS |  29 ಡಿಸೆಂಬರ್ 2021 ಪೂಜಾ ಸಾಮಗ್ರಿ ಖರೀದಿಗೆ ಬಂದಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಯೊಬ್ಬರ ಬೈಕ್ ಕಳ್ಳತನ ಮಾಡಲಾಗಿದೆ. ಗಾಂಧಿ ಬಜಾರ್’ನಲ್ಲಿ ಘಟನೆ ಸಂಭವಿಸಿದೆ. ಹಾಲ ಲಕ್ಕವಳ್ಳಿ ನಿವಾಸಿ ಅಯ್ಯಪ್ಪ ಮಾಲಾಧಾರಿ ವಿಜಯ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕ್ ಕಳ್ಳತನವಾಗಿದೆ. ವಿಜಯ್ ಅವರು ಪೂಜಾ ಸಾಮಗ್ರಿ ಖರೀದಿಗೆ ಎಂದು ಗಾಂಧಿ ಬಜಾರ್’ಗೆ ಬಂದಿದ್ದು, ತಮ್ಮ ಬೈಕನ್ನು ಬಸವೇಶ್ವರ ದೇವಸ್ಥಾನದ ಬಳಿ ನಿಲ್ಲಿಸಿದ್ದರು. ಪೂಜೆ ಸಾಮಗ್ರಿ ಖರೀದಿಸಿ ಬೈಕ್ ನಿಲ್ಲಿಸಿದ್ದ ಜಾಗಕ್ಕೆ … Read more

ತರಗತಿ ಬಹಿಷ್ಕರಿಸಿ ಸಾಗರ ಇಂದಿರಾ ಗಾಂಧಿ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

221221 Indira Gandhi College Students Protest at Sagara

ಶಿವಮೊಗ್ಗದ ಲೈವ್.ಕಾಂ | SAGARA NEWS |  22 ಡಿಸೆಂಬರ್ 2021 ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಾಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದೆ. ಅತಿಥಿ ಉಪನ್ಯಾಸಕರಿಂದಲೇ ಬಹುತೇಕ ಕಾಲೇಜುಗಳು ನಡೆಯುತ್ತಿದೆ. ಆದರೆ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದಾರೆ. ಇದರಿಂದ … Read more