ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
SHIVAMOGGA LIVE NEWS | 21 AUGUST 2023 HOLEHONNURU : ಗಾಂಧಿ ಪ್ರತಿಮೆ (Gandhi Statue) ಧ್ವಂಸ ಪ್ರಕರಣದ ತನಿಖೆ ಚುರುಕುಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದೆ. ಈ ಮಧ್ಯೆ ತನಿಖೆ ಕುರಿತು ಮಾಧ್ಯಮಗಳಿಗೆ ಜಿಲ್ಲಾ ರಕ್ಷಣಾಧಿಕಾರಿ (Shimoga SP) ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ – ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ‘ಹೊಳೆಹೊನ್ನೂರು ಪಟ್ಟಣದ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ … Read more