ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಮುಂದುವರೆದ ಪ್ರತಿಭಟನೆ, ಕಪ್ಪು ಬಟ್ಟೆ ಧರಿಸಿ ಏಕಾಂಗಿ ಹೋರಾಟ

091220 Protest Against Rape Continues in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 DECEMBER 2020 ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ. ALSO READ | ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಊಟ ಕೊಡಿಸುವ ನೆಪದಲ್ಲಿ ಸಾಗರ ರಸ್ತೆಗೆ ಕರೆದೊಯ್ದು ಕೃತ್ಯ ಯಾವ್ಯಾವ ಸಂಘಟನೆಗಳ ಆಗ್ರಹವೇನು? ಜಯ ಕರ್ನಾಟಕ ಮಹಿಳಾ ಘಟಕ | ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಸೂಕ್ತ … Read more

ತೀರ್ಥಹಳ್ಳಿಯಲ್ಲಿ ಪಂಜಿನ ಮೆರವಣಿಗೆ, ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ರೋಶ

031020 Lamp Walk Kimmane Protest against UP Govt 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 ಅಕ್ಟೋಬರ್ 2020 ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ತೀರ್ಥಹಳ್ಳಿಯಲ್ಲಿ ಪಂಜಿನ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯ ಗಾಂಧಿ ಚೌಕ್‍ನಲ್ಲಿ ಪಂಜಿನ ಮೆರವಣಿಗೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿದರು. ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. … Read more

ಸಾಮೂಹಿಕ ಅತ್ಯಾಚಾರ, ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ

021020 Protest Against UP Gang Rape 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ಉತ್ತರ ಪ್ರದೇಶದಲ್ಲಿ ಹತ್ರಾಸ್‍ನಲ್ಲಿ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದವರನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಉತ್ತರ ಪ್ರದೇಶದ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರಿಸುತ್ತ ಯುವತಿ … Read more