ಶಿವಮೊಗ್ಗದಲ್ಲಿ 21 ಲಕ್ಷ ರೂ. ಮೌಲ್ಯದ ಗಾಂಜಾ ಸುಟ್ಟ ಪೊಲೀಸರು

Police-Burn-NDPS-Case-items

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಜಿಲ್ಲಾದ್ಯಂತ 43 NDPS ಪ್ರಕರಣಗಳಲ್ಲಿ ಜಪ್ತಿಮಾಡಿದ್ದ 21.84 ಲಕ್ಷ ರೂ. ಮೌಲ್ಯದ 56.740 ಕೆಜಿ ಗಾಂಜಾವನ್ನು ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರೂ ಆದ ಎಸ್ಪಿ ಜಿ.ಕೆ.ಮಿಥುನ್‌ಕುಮಾ‌ರ್ ಸಮ್ಮುಖದಲ್ಲಿ ಗುರುವಾರ ನಾಶಪಡಿಸಲಾಯಿತು. ಇದನ್ನೂ ಓದಿ » ಕಾರು ಪ್ರಿಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಬೃಹತ್‌ ಕಾರು ಎಕ್ಸ್‌ಚೇಂಜ್‌ ಮೇಳ, ಎಲ್ಲಿ? ಏನೆಲ್ಲ ಆಫರ್‌ಗಳಿವೆ? ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಪ್ರಕರಣ ದಾಖಲಿಸಿ 21,84,660 ರೂ. … Read more

ಶಿವಮೊಗ್ಗ ಪೊಲೀಸರಿಂದ ಗಾಂಜಾ ನಾಶ, ಲಕ್ಷಾಂತರ ಮೌಲ್ಯದ ಮಾದಕ ವಸ್ತು ಭಸ್ಮ, ನಶ ಪಡಿಸಿದ್ದೇಕೆ? ವಿಲೇವಾರಿ ಆಗಿದ್ದು ಹೇಗೆ?

Police-Destroy-Ganja-at-Shushrutha-Biodmedical-centre-in-Shimoga

SHIVAMOGGA LIVE NEWS | 12 FEBRUARY 2024 SHIMOGA : ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ಪೊಲೀಸ್‌ ಇಲಾಖೆ ವತಿಯಿಂದ ನಾಶಪಡಿಸಲಾಯಿತು. ಶಿವಮೊಗ್ಗದ ಮಾಚೇನಹಳ್ಳಿಯ ಶುಶ್ರುತ ಬಯೋ ಮೆಡಿಕಲ್‌ ವೇಸ್ಟ್‌ ಮ್ಯಾನೇಜ್‌ಮೆಂಟ್‌ ಸೊಸೈಟಿಯಲ್ಲಿ 13.16 ಲಕ್ಷ ರೂ. ಮೌಲ್ಯದ ಗಾಂಜಾ ನಾಶಪಡಿಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 42 ಪ್ರಕರಣಗಳಲ್ಲಿ 34.825 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಇದರ ಮೌಲ್ಯ 13.16 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಾದಕ ವಸ್ತು … Read more

ಶಿವಮೊಗ್ಗ – ಭದ್ರಾವತಿ ರಸ್ತೆ ಪಕ್ಕದಲ್ಲಿ ಕಟ್ಟಡ ತೆರವು ವೇಳೆ ಅವಘಡ – 3 ಫಟಾಫಟ್‌ ಕ್ರೈಮ್‌ ನ್ಯೂಸ್‌

FATAFAT-NAMMURA-NEWS.webp

SHIVAMOGGA LIVE NEWS | 6 DECEMBER 2023 ಗಾಂಜಾ ಸೇವನೆ ದೃಢ, ಮೂವರು ಅರೆಸ್ಟ್‌ SHIMOGA :  ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಸೇವಿಸಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗೋಪಾಳದ ಸಮೀಪದ ದ್ರೌಪದಮ್ಮ ಸರ್ಕಲ್‌ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬೊಮ್ಮನಕಟ್ಟೆಯ ಅಬ್ದುಲ್‌ ಮುನಾಫ್‌ ಅಲಿಯಾಸ್‌ ಮುನ್ನಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಟಿಪ್ಪುನಗರ ಚಾನಲ್‌ ಸಮೀಪ ಅಬ್ದುಲ್‌ ಸುಬಾನ್‌, ಅನುಪಿನಕಟ್ಟೆ ಚಾನಲ್‌ ಸಮೀಪ ನಿತೇಶ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮೂವರು ಗಾಂಜಾ ಸೇವಿಸಿರುವ ಅನುಮಾನ ವ್ಯಕ್ತವಾಗಿದ್ದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಪರೀಕ್ಷಿಸಲಾಯಿತು. ಗಾಂಜಾ … Read more

KSRTC ಬಸ್‌ ನಿಲ್ದಾಣ, KR ಪುರಂ ಬಳಿ ಯುವಕರು ವಶಕ್ಕೆ, ವೈದ್ಯಕೀಯ ಪರೀಕ್ಷೆಯಾಗ್ತಿದ್ದಂತೆ ಅರೆಸ್ಟ್‌, ಕಾರಣವೇನು?

crime name image

SHIVAMOGGA LIVE NEWS | 18 NOVEMBER 2023 SHIMOGA : ಪ್ರತ್ಯೇಕ ಪ್ರಕರಣದಲ್ಲಿ ನಗರದಲ್ಲಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ 1 : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು (Youths) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಮಹಾದೇವ್‌ (21) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಕರಣ 2 : ಕೆ.ಆರ್‌.ಪುರಂ … Read more

ಆಯನೂರಿನ ಇಬ್ಬರು ಶಿವಮೊಗ್ಗದಲ್ಲಿ ವಶಕ್ಕೆ, ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌, ಕಾರಣವೇನು?

Arrest News Graphics

SHIVAMOGGA LIVE NEWS | 14 NOVEMBER 2023 SHIMOGA : ಗಾಂಜಾ ಮತ್ತಿನಲ್ಲಿದ್ದ ಇಬ್ಬರು ಯುವಕರನ್ನು (youths) ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೇಸ್‌ 1  : ದ್ರೌಪದಮ್ಮ ಸರ್ಕಲ್‌ ಆಯನೂರಿನ ಸಯ್ಯದ್‌ ನವೀದ್‌ ಎಂಬಾತ ದ್ರೌಪದಮ್ಮ ಸರ್ಕಲ್‌ ಸಮೀಪ ಅಸಭ್ಯವಾಗಿ ವರ್ತಿಸುತ್ತಿರುವ ಕುರಿತು ದೂರು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. … Read more

ಚಿಕ್ಕಲ್‌ ಬಸ್‌ ನಿಲ್ದಾಣದ ಬಳಿ ಯುವಕ ವಶಕ್ಕೆ, ವೈದ್ಯಕೀಯ ಪರೀಕ್ಷೆ ಬಳಿಕ ಕೇಸ್‌ ದಾಖಲು, ಕಾರಣವೇನು?

200123 Police Jeep With Light jpg

SHIVAMOGGA LIVE NEWS | 9 NOVEMBER 2023 SHIMOGA : ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ವಶಕ್ಕೆ (arrest) ಪಡೆದ ಗಸ್ತು ತಿರುಗುತ್ತಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ಪ್ರಕರಣ ದಾಖಲಿಸಿದ್ದಾರೆ. ಚಿಕ್ಕಲ್‌ ಬಸ್‌ ನಿಲ್ದಾಣದ ಸಮೀಪ ಸಯ್ಯದ್‌ ಜಾಫರ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮಾದಕ ವಸ್ತು ಸೇವನೆ ಮಾಡಿರುವ ಅನುಮಾನದ ಮೇರೆಗೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಪ್ರಕರಣ … Read more

ಶಿವಮೊಗ್ಗ ಬೈಪಾಸ್ ರಸ್ತೆ ತುಂಗಾ ಸೇತುವೆ ಬಳಿ ಯುವಕ ಅರೆಸ್ಟ್

200123 Police Jeep With Light jpg

SHIVAMOGGA LIVE NEWS | 23 JANUARY 2023 SHIMOGA | ನಗರದ ಬೈಪಾಸ್ ರಸ್ತೆಯ (Bypass Road) ತುಂಗಾ ಸೇತುವೆ ಬಳಿ ಗಾಂಜಾ ಸೇವನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಮೀವುಲ್ಲಾ (25) ಬಂಧಿತ ಆರೋಪಿ. ದೊಡ್ಡಪೇಟೆ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಬೈಪಾಸ್ ರಸ್ತೆ (Bypass Road) ಸೇತುವೆ ಬಳಿ ಯುವಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಆತನ ಬಳಿ ಹೋದಾಗ ಗಾಂಜಾ ಸೇವನೆ ಮೂಡಿರುವ ಅನುಮಾನ ಮೂಡಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ … Read more

ರಸ್ತೆಯಲ್ಲಿ ಬೈಕ್ ತಪಾಸಣೆ, ವೈದ್ಯಕೀಯ ಪರೀಕ್ಷೆ ಬಳಿಕ ಸವಾರ ಅರೆಸ್ಟ್, ಕವರ್ ನಲ್ಲಿದ್ದ ವಸ್ತು ಸಹಿತ ಬೈಕ್ ಸೀಜ್

one-arrest-after-ganja-found-while-bike-cheking

SHIVAMOGGA LIVE NEWS | 20 JANUARY 2023 SAGARA : ಅಬಕಾರಿ ಇಲಾಖೆ (Excise Department) ಅಧಿಕಾರಿಗಳು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ತಡೆದು ತಪಾಸಣೆ (checking) ನಡಸಿದಾಗ ಗಾಂಜಾ ಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಸವಾರ ಗಾಂಜಾ ಸೇವನೆ ಮಾಡಿರುವುದು ಗೊತ್ತಾಗಿದ್ದು, ವೈದ್ಯಕೀಯ ತಪಾಸಣೆ ಬಳಿಕ ಬಂಧಿಸಿದ್ದಾರೆ. ಸೊರಬ ತಾಲೂಕು ಗಣಪತಿ ಬಂಧಿತ. ಸಾಗರ ತಾಲೂಕು ಸೂರಗುಪ್ಪ  ಬಸ್ ನಿಲ್ದಾಣದ ಬಳಿ ಗಣಪತಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ತಪಾಸಣೆ … Read more

ಆಸ್ಪತ್ರೆ ಟಾಯ್ಲೆಟ್‌ನಿಂದ ಹೊರಬಂದು ಕೈದಿಯ ರಂಪಾಟ, ಚೆಕ್ ಮಾಡುವಾಗ ಕೆಳಗೆ ಬಿತ್ತು ಪೊಟ್ಟಣ, FIR ದಾಖಲು

Mc-Gann-Hospital

SHIVAMOGGA LIVE NEWS | 5 DECEMBER 2022 ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ವೇಳೆ ವಿಚಾರಣಾಧೀನ ಕೈದಿ ಬಳಿ ಗಾಂಜಾ ಪತ್ತೆಯಾಗಿದೆ. ಪೊಲೀಸರು ಶೋಧ ಕಾರ್ಯ ನಡೆಸಿದಾಗ 80 ಗ್ರಾಂ ಗಾಂಜಾ (GANJA PACKET) ಸಿಕ್ಕಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಚಾರಣಾಧೀನ ಕೈದಿ ಶಾಹಿದ್ ಖುರೇಷಿ ಬಳಿ ಗಾಂಜಾ ಸಿಕ್ಕಿದೆ. ಚಿಕಿತ್ಸೆಗಾಗಿ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದ ವೇಳೆ ಘಟನೆ ಸಂಭವಿಸಿದೆ. (GANJA PACKET) ಶೌಚಾಲಯದಿಂದ ಹೊರಬಂದಾಗ … Read more

ಶಿವಮೊಗ್ಗ ಜಿಲ್ಲೆಯಲ್ಲಿ 15 ದಿನ ವಿಶೇಷ ಕಾರ್ಯಾಚರಣೆ, 41 ಮಂದಿ ವಿರುದ್ಧ ಕೇಸ್, ಕಾರಣವೇನು?

Shimoga-Police-Jeep

ಶಿವಮೊಗ್ಗ | ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಗಾಂಜಾ (GANJA ADDICTS) ಅಮಲಿನಲ್ಲಿದ್ದವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಅಮಲಿನಲ್ಲಿ ತೂರಾಡುತ್ತ ರಸ್ತೆಯಲ್ಲಿ ಓಡಾಡುತ್ತ, ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 15 ದಿನ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. 31 ಪ್ರಕರಣಗಳನ್ನು ದಾಖಲಿಸಿಕೊಂಡು 41 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. (GANJA ADDICTS) ಹೇಗಿತ್ತು ಕಾರ್ಯಾಚರಣೆ? ಸಾರ್ವಜನಿಕ … Read more