KSRTC ಬಸ್ ನಿಲ್ದಾಣ, KR ಪುರಂ ಬಳಿ ಯುವಕರು ವಶಕ್ಕೆ, ವೈದ್ಯಕೀಯ ಪರೀಕ್ಷೆಯಾಗ್ತಿದ್ದಂತೆ ಅರೆಸ್ಟ್, ಕಾರಣವೇನು?
SHIVAMOGGA LIVE NEWS | 18 NOVEMBER 2023 SHIMOGA : ಪ್ರತ್ಯೇಕ ಪ್ರಕರಣದಲ್ಲಿ ನಗರದಲ್ಲಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ 1 : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು (Youths) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಮಹಾದೇವ್ (21) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಕರಣ 2 : ಕೆ.ಆರ್.ಪುರಂ … Read more