ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾಗೆ ಒಬ್ಬರು ಸಾವು
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಕರೋನಾ ಸಾವಿನ ಕೇಕೆ ಮುಂದುವರೆದಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ಕೋವಿಡ್’ಗೆ ಮತ್ತೊಬ್ಬಸೋಂಕಿತ ಬಲಿಯಾಗಿದ್ದಾರೆ. ಸೋಂಕಿತರೊಬ್ಬರು ಇವತ್ತು ಚಿಕಿತ್ಸೆ ಫಲಕಾರಿಯಾಗದೆ ಕರೋನಾಗೆ ಬಲಿಯಾಗಿದ್ದಾರೆ. ಇದರಿಂದ ಈವರೆಗೂ ಜಿಲ್ಲೆಯಲ್ಲಿ ಕೋವಿಡ್’ಗೆ ಮೃತರಾದವರ ಸಂಖ್ಯೆ 1067ಕ್ಕೆ ಏರಿಕೆಯಾಗಿದೆ. ಇವತ್ತು 32 ಮಂದಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಶಿವಮೊಗ್ಗದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 148ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 42 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ … Read more