ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಟೋಲ್ ಗೇಟ್‌ಗೆ ಬಸ್ ಅಡ್ಡ ನಿಲ್ಲಿಸಿ ದಿಢೀರ್ ಪ್ರತಿಭಟನೆ
SHIVAMOGGA LIVE NEWS | 19 MARCH 2024 SHIMOGA : ರಾಜ್ಯ ಸರ್ಕಾರ ಕೂಡಲೆ ಟೋಲ್ ಸಂಗ್ರಹ ಕೈ ಬಿಡಬೇಕು ಎಂದು ಆಗ್ರಹಿಸಿ ಖಾಸಗಿ ಬಸ್ ಮಾಲೀಕರು ಕಲ್ಲಾಪುರದ ಟೋಲ್ ಗೇಟ್ ಮುಂದೆ ಬಸ್‌ಗಳನ್ನು ಅಡ್ಡ ನಿಲ್ಲಿಸಿ ದಿಢೀರ್ ಪ್ರತಿಭಟಿಸಿದರು. ಇದರಿಂದ ಶಿವಮೊಗ್ಗ – ಸವಳಂಗ ಮಧ್ಯೆ ವಾಹನ ಸಂಚಾರ ವ್ಯತ್ಯಯವಾಗಿತ್ತು. ಶಿವಮೊಗ್ಗ – ಶಿಕಾರಿಪುರ – ಹಾನಗಲ್ ರಾಜ್ಯ ಹೆದ್ದಾರಿಯ ಕಲ್ಲಾಪುರ ಮತ್ತು ಕುಟ್ರಳ್ಳಿಯಲ್ಲಿ ಟೋಲ್ ಗೇಟ್‌ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಖಾಸಗಿ ಬಸ್ ಮಾಲೀಕರಿಗೆ … Read more