ಸಾಗರದಲ್ಲಿ ಪ್ರಧಾನಿ ಮೋದಿ ಫೋಟೊ ಮುಂದೆ ಕೈ ಮುಗಿದು ಅಳಲು ತೋಡಿಕೊಂಡ ಬಿಜೆಪಿ ಕಾರ್ಯಕರ್ತ, ವಿಡಿಯೋ ವೈರಲ್

ಶಿವಮೊಗ್ಗ ಲೈವ್.ಕಾಂ | 14 ಮೇ 2019 ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೈ ತಪ್ಪಿದ ಹಿನ್ನೆಲೆ, ಬಿಜೆಪಿ ಯುವ ಮೊರ್ಚಾ ಕಾರ್ಯಕರ್ತನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರದ ಮುಂದೆ ನಿಂತು ಅಳಲು ತೋಡಿಕೊಂಡಿದ್ದಾರೆ. ಆ ವಿಡಿಯೊ ಈಗ ಫುಲ್ ವೈರಲ್ ಆಗಿದ್ದು, ಸಾಗರ ಬಿಜೆಪಿಯೊಳಗೆ ಚರ್ಚೆಗೆ ಕಾರಣವಾಗಿದೆ. ಗಣೇಶ್ ಗಟ್ಟಿ, ಅಳಲು ತೋಡಿಕೊಂಡ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ. ಜಾತಿ ಬಲವಿಲ್ಲ, ಹಣ ಬಲವಿಲ್ಲ ಎಂಬ ಕಾರಣಕ್ಕೆ ತಮಗೆ ಟಿಕೆಟ್ ತಪ್ಪಿಸಲಾಗಿದೆ ಅಂತಾ ಗಣೇಶ್ … Read more