ಗೌರಿ ಹಂತಕರಿಗೆ ಸನ್ಮಾನ, ಶಿವಮೊಗ್ಗದಲ್ಲಿ ಆಕ್ರೋಶ, ಜಾಮೀನು ವಜಾಗೆ ಆಗ್ರಹ

Protest-By-Gauri-Lankesh-followers-in-Shimoga.

SHIMOGA NEWS, 22 OCTOBER 2024 : ಗೌರಿ ಲಂಕೇಶ್‌ ಹಂತಕರಿಗೆ ಸನ್ಮಾನ ಮತ್ತು ಚುನಾವಣೆಗಳಲ್ಲಿ ಪಕ್ಷಗಳು ಪ್ರಮುಖ ಜವಾಬ್ದಾರಿ ನೀಡುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಗೌರಿ ಸ್ಮಾರಕ ಟ್ರಸ್ಟ್‌ ಮತ್ತು ಗೌರಿ ಬಳಗದ ವತಿಯಿಂದ ಪ್ರತಿಭಟನೆ (Protest) ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಪ್ರಮುಖರು, ಗೌರಿ ಹಂತಕರಿಗೆ ಸನ್ಮಾನ ಮಾಡಿದವರನ್ನು ಶಿಕ್ಷೆಗೊಳಪಡಿಸಬೇಕು. ಅಲ್ಲದೆ ಗೌರಿ ಹಂತಕರ ಜಾಮೀನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಗೌರಿ ಹಂತಕರಿಗೆ ಶಿಕ್ಷೆಯಾಗಬೇಕು ಎಂದು … Read more