ಗೆಜ್ಜೇನಹಳ್ಳಿ ಬಳಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ
SHIVAMOGGA LIVE NEWS | 7 SEPTEMBER 2023 HOLEHONNURU : ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆಯೊಂದು (Leopard) ಸೆರೆ ಸಿಕ್ಕಿದೆ. ಗೆಜ್ಜೇನಹಳ್ಳಿ ಗ್ರಾಮದಲ್ಲಿ ಚಿರತೆಯನ್ನು ಸಿಕ್ಕಿದ್ದು, ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಇದನ್ನೂ ಓದಿ – ಶಿವಮೊಗ್ಗದಿಂದ ಕನೆಕ್ಟಿಂಗ್ ವಿಮಾನ ಹಾರಾಟಕ್ಕೆ ಗ್ರೀನ್ ಸಿಗ್ನಲ್, ಕೆಲವೆ ತಿಂಗಳಲ್ಲಿ ಬರಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್ ಗಜ್ಜೇನಹಳ್ಳಿ, ಬನ್ನಿಕೆರೆ, ಕೊಮ್ಮನಾಳು, ಕುಂಚೇನಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಜನರ ಆಗ್ರಹದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ … Read more