ತಿರುಪತಿ ಲಡ್ಡು ವಿವಾದ, ರಾಜ್ಯದಲ್ಲಿ ಎಲ್ಲ ತುಪ್ಪದ ತಪಾಸಣೆ ಆರಂಭ
JUST MAHITI : ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ (Ghee) ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವುದು ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿವೆ. ನಂದಿನಿ ತುಪ್ಪ ಹೊರತು ಉಳಿದ ಎಲ್ಲ ಕಂಪನಿಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ತಿರುಪತಿ ಲಡ್ಡು ವಿಚಾರದಲ್ಲಿ ಜನರು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮುನ್ನೆಚ್ಚರಿಕೆ … Read more