ಸಹ್ಯಾದ್ರಿ ಕಾಲೇಜಿನಲ್ಲಿ ಕುವೆಂಪು ವಿವಿ ಕುಲಪತಿಗೆ ಮುತ್ತಿಗೆ, ವಿದ್ಯಾರ್ಥಿಗಳಿಂದ ಪ್ರಶ್ನೆಗಳ ಸುರಿಮಳೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ಉಳಿಸಿ ಹೋರಾಟ ದಿನೇ ದಿನೇ ಹೊಸ ರೂಪ ಪಡೆಯುತ್ತಿದೆ. ವಿದ್ಯಾರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗೆ ಮುತ್ತಿಗೆ ಹಾಕಿ, ತಮ್ಮ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಆಗಮಿಸಿದ್ದರು. ಈ ವೇಳೆ ವಿದ್ಯಾರ್ಥಿಗಳು ಕುಲಪತಿ ಅವರನ್ನು ಮುತ್ತಿಗೆ ಹಾಕಿ ಪ್ರಶ್ನಿಸಿದ್ದಾರೆ. ಸಮಜಾಯಿಷಿಗೆ ಒಪ್ಪದ ವಿದ್ಯಾರ್ಥಿಗಳು ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ಖೇಲೋ … Read more