ಶಿವಮೊಗ್ಗದ ನಾಲ್ಕು ಕಡೆ ಪೊಲೀಸರ ದಾಳಿ, ಆರು ಮಂದಿ ವಿರುದ್ಧ ಎಫ್ಐಆರ್

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಶಿವಮೊಗ್ಗದ ವಿವಿಧೆಡೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂಗಡಿಗಳಿಗೆ ಬೀಗ ಹಾಕಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನಷ್ಟು ಕಡೆಗಳಲ್ಲಿ ಪೊಲೀಸರು ದಾಳಿ ನಡೆಸುವ ಸಾಧ್ಯತೆ ಇದೆ. ಎಲ್ಲೆಲ್ಲಿ ದಾಳಿ ನಡೆಸಲಾಗಿದೆ? ಶಿವಮೊಗ್ಗದ ಇಲಿಯಾಸ್ ನಗರದಲ್ಲಿದ್ದ ಕಸಾಯಿ ಖಾನೆ ಮೇಲೆ ದೊಡ್ಡಪೇಟೆ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಟಿಪ್ಪು ನಗರ ಮತ್ತು ಜೆಪಿ … Read more