ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ, ಗರ್ಭ ಧರಿಸಿದ ಬಾಲಕಿ, ಅಪ್ರಾಪ್ತನ ವಿರುದ್ಧ ಕೇಸ್
ಸಾಗರ: ಯಾದಗಿರಿ, ಶಿವಮೊಗ್ಗದಲ್ಲಿ 9ನೇ ತರಗತಿ ಬಾಲಕಿಯರು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣದ ಬೆನ್ನಿಗೆ, ಸಾಗರದಲ್ಲಿ ಅಪ್ರಾಪೆಯೊಬ್ಬಳು ಗರ್ಭ (pregnant) ಧರಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅಪ್ರಾಪ್ತನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯನ್ನು ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುದು ಗೂತ್ತಾಗಿದೆ. ಕೂಲಂಕಷವಾಗಿ ವಿಚಾರಿಸಿದಾಗ ಪರಿಚಿತ ಅಪ್ರಾಪ್ತನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲಾಗಿದೆ. ಓದುಗರ ಗಮನಕ್ಕೆ: … Read more