ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುಲಸಚಿವೆ ಭೇಟಿ, ಅಡುಗೆ, ಶುಚಿತ್ವ ಪರಿಶೀಲನೆ
SHIVAMOGGA LIVE NEWS | 15 ಮಾರ್ಚ್ 2022 ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ.ಅನುರಾಧ ಅವರು ಇವತ್ತು ಭೇಟಿ ನೀಡಿದ್ದರು. ಹಾಸ್ಟೆಲ್ ಪರಿಶೀಲನೆ ನಡೆಸಿದ ಕುಲಸಚಿವೆ, ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ ಸಮಸ್ಯೆ ಕುರಿತು ಸೋಮವಾರ ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದ್ದರು. ತಕ್ಷಣವೆ ಸಮಸ್ಯೆಗಳನ್ನು ಪರಿಹಾರಿಸಬೇಕು ಎಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಕುಲಸಚಿವೆ ಜಿ. ಅನುರಾಧ ಅವರು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ಈ … Read more