ತೀರ್ಥಹಳ್ಳಿಯಲ್ಲಿ ಪತಿ ಎದುರಲ್ಲೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ

Thirthahalli-Board-in-Thirthahalli-Taluk

SHIVAMOGGA LIVE NEWS | RAPE | 12 ಮೇ 2022 ಪತಿ ಎದುರಲ್ಲೆ ಪತ್ನಿಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರದಲ್ಲಿ ಘಟನೆ ಸಂಭವಿಸಿದೆ. ರಾತ್ರಿ ಬಸ್ ಇಳಿದು ನಡೆದು ಹೋಗುತ್ತಿದ್ದ ದಲಿತ ದಂಪತಿ ಮೇಲೆ ನಾಲ್ವರ ಗುಂಪೊಂದು ದಾಳಿ ಮಾಡಿದೆ. ಪತಿ ಮೇಲೆ ಹಲ್ಲೆ ನಡೆಸಿ, ಪತ್ನಿಯ ಮಾನಭಂಗಕ್ಕೆ ಯತ್ನಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ವಾಸಿ 26 ವರ್ಷದ ಮಹಿಳೆಯ ಮಾನಭಂಗಕ್ಕೆ ಯತ್ನಿಸಲಾಗಿದೆ. … Read more

ತೀರ್ಥಹಳ್ಳಿ ನಂದಿತಾ ಪ್ರಕರಣ ಸಿಬಿಐಗೆ ವಹಿಸುವಂತೆ ಉಪವಾಸ ಸತ್ಯಾಗ್ರಹ

Kimmane Rathnakar

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022 ನಂದಿತ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜ.30ರಂದು ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದಾಗ ಅರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಮುಖಂಡರುಗಳು ನಂದಿತ ಅಸಹಜ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಅರಗ ಜ್ಞಾನೇಂದ್ರ ಎಂಬ ಕೋಮುವಾದಿ ಗೃಹಮಂತ್ರಿ ನನ್ನನ್ನು ಸೋಲಿಸಲು ಯಾವುದೇ ರಾಜಕೀಯ ಆಯುಧ ಸಿಗದೆ ಹತಾಶರಾಗಿ … Read more

32 ಲಕ್ಷದಲ್ಲಿ ಅಡಿಕೆ ಬಗ್ಗೆ ನಡೆಯಲಿದೆ ಮಹತ್ವದ ಸಂಶೋಧನೆ, ಏನಿದು ಸಂಶೋಧನೆ? ಯಾಕಾಗಿ ನಡೆಯಲಿದೆ?

Aaraga Jnanendra going in car

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020 ಅಡಿಕೆಯ ಔಷಧಿಯ ಗುಣಗಳ ಕುರಿತು ವೈಜ್ಞಾನಿಕವಾಗಿ ಸಂಶೋಧನೆ ಮಾಡಿ, ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಲಾಗುತ್ತದೆ. ಇದಕ್ಕಾಗಿ 32 ಲಕ್ಷ ವೆಚ್ಚದಲ್ಲಿ ಸಂಶೋಧನೆ ನಡೆಯುತ್ತಿದೆ ಎಂದು ಶಾಸಕ, ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಅಡಿಕೆ ಹಾನಿಕಾರಕ ಎಂಬ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅಡಿಕೆಯನ್ನು ಪಾರಂಪರಿಕವಾಗಿ ಬಳಕೆ ಮಾಡಲಾಗುತ್ತಿದೆ. ಇದರ ಔಷಧಿಯ ಗುಣಗಳ ಕುರಿತು ಸಂಶೋಧನೆಗೆ … Read more

‘ಮಧು ಬಂಗಾರಪ್ಪ ಸೋಲಿಗೆ ಆರ್.ಎಂ.ಮಂಜುನಾಥಗೌಡ ಕಾರಣ, ಅನುಮಾನ ಹುಟ್ಟಿಸುತ್ತಿದೆ ಆರಗ ನಡೆ’

ಶಿವಮೊಗ್ಗ ಲೈವ್.ಕಾಂ | 16 ಡಿಸೆಂಬರ್2018 ಲೋಕಸಭೆ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಸೋಲಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಕಾರಣ ಅಂತಾ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಆರ್.ಎಂ.ಮಂಜುನಾಥಗೌಡ ಜನಸಾಮಾನ್ಯರಿಗೆ ಸಿಗುವುದಿಲ್ಲ. ಇನ್ನು, ತಾಲೂಕು ಜೆಡಿಎಸ್ ಅಧ್ಯಕ್ಷ ಮದನ್ ಮತ್ತು ಮೂಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. ಮೂಲ ಮತ್ತು ವಲಸಿಗ ಕಾರ್ಯಕರ್ತರ ನಡುವಿನ ಬಿರುಕು ಕಡಿಮೆ ಮತ ಗಳಿಸಲು ಕಾರಣವಾಗಿದೆ ಎಂದರು. ಮತ್ತೆ ಶಂಕುಸ್ಥಾಪನೆ ಮಾಡುತ್ತಿರುವ ಆರಗ ತಾವು … Read more

ಮತ್ತೊಂದು ಸುತ್ತಿನ ಪಾದಯಾತ್ರೆಗೆ ಕಿಮ್ಮನೆ ರತ್ನಾಕರ್ ಸಜ್ಜು, ಎಲ್ಲಿಂದೆಲ್ಲಿಗೆ ಪಾದಯಾತ್ರೆ? ಕಾರಣವೇನು?

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಶಾಸಕ ಆರಗ ಜ್ಞಾನೇಂದ್ರ ಅವರ ಹಗರಣಗ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ಇದಕ್ಕೂ ಮೊದಲು ತೀರ್ಥಹಳ್ಳಿಯಲ್ಲಿ ಎರಡು ಪಾದಯಾತ್ರೆಗಳನ್ನು ನಡೆಸುವುದಾಗಿಯೂ ಅವರು ಸ್ಪಷ್ಟಪಡಿಸಿದ್ದಾರೆ. ಏನೆಲ್ಲ ಹಗರಣಗಳಾಗಿವೆ? ಪಟ್ಟಿ ಬಿಡುಗಡೆ ಯಾವಾಗ? ಆರಗ ಜ್ಞಾನೇಂದ್ರ ಕ್ಷೇತ್ರದ ಶಾಸಕರಾಗುವ ಬದಲು ಬಿಜೆಪಿ ಶಾಸಕರಾಗಿದ್ದಾರೆ. ಅವರು ಶಾಸಕರಾದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶಾಸಕರ ಬೆಂಬಲಿಗರೇ ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಾರೆ. ಬಿಜೆಪಿ ತಾ.ಪಂ ಸದಸ್ಯರೊಬ್ಬರು ಪ್ರತೀ … Read more