ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಚಳವಳಿ, ತೀರ್ಥಹಳ್ಳಿಗೆ ಕಾಲಿಟ್ಟರೆ ಪ್ರತಿಭಟನೆ, ಮಸಿ ಬಳಿಯುವ ಎಚ್ಚರಿಕೆ

Go-back-campaign-against-Rohit-Chakravathi-in-Thirthahalli

SHIVAMOGGA LIVE NEWS | 27 DECEMBER 2022 ತೀರ್ಥಹಳ್ಳಿ : ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಕಾಲಿಡುವುಡು ಬೇಡ. ಒಂದು ವೇಳೆ ಅವರು ತೀರ್ಥಹಳ್ಳಿಗೆ ಬಂದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ವಿವಿಧ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ. (go back campaign) ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲು ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಭೇಟಿ ನೀಡುತ್ತಿದ್ದಾರೆ. ಇದು ಪ್ರಗತಿಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. (go back … Read more