ಗೋವಾದಿಂದ ಮನೆಗೆ ಮರಳುತ್ತಿದ್ದಾಗ ಭದ್ರಾವತಿ ಬಳಿ ಅಪಘಾತ, ಕಾರಿನಲ್ಲಿದ್ದ ಇಬ್ಬರು ಸಾವು, ಆರು ಮಂದಿಗೆ ಗಾಯ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 DECEMBER 2020 ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯವಾಗಿದೆ. ಭದ್ರಾವತಿ ತಾಲೂಕು ಸಿದ್ಧಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ರಾಜೇಶ್ (19) ಮತ್ತು ತರುಣ್ (19) ಮೃತರು. ಇವರೆಲ್ಲ ಗೋವಾಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಗೋವಾದಿಂದ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಗೋವಾದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಮರಳುತ್ತಿದ್ದರು. ಭದ್ರಾವತಿ ಬೈಪಾಸ್ ರಸ್ತೆಯ ಸಿದ್ಧಾಪುರ ಗ್ರಾಮದ … Read more