ಸಿಲಿಂಡರ್ ಸ್ಪೋಟ, ಭದ್ರಾವತಿ ಗೋಬಿ ಮಂಚೂರಿ ಅಂಗಡಿ ಮಾಲೀಕ ಸಾವು
SHIVAMOGGA LIVE NEWS | 4 DECEMBER 2024 ಭದ್ರಾವತಿ : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಗಂಭೀರ ಗಾಯಗೊಂಡಿದ್ದ ಭದ್ರಾವತಿಯ ಗೋಬಿ (Gobi) ಮಂಚೂರಿ ಅಂಗಡಿ ಮಾಲೀಕ ಕೇಶವಮೂರ್ತಿ (61) ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಭದ್ರಾವತಿಯ ಕಾಳಕಾಂಬ ದೇವಸ್ಥಾನ ರಸ್ತೆಯ ನಿವಾಸಿ ಕೇಶವಮೂರ್ತಿ ಅವರ ಮನೆಯಲ್ಲಿ ಕಳೆದ ವಾರ ಸಿಲಿಂಡರ್ ಸೋರಿಕೆಯಾಗಿ ಸ್ಪೋಟ ಸಂಭವಿಸಿತ್ತು. ತೀವ್ರ ಗಾಯಗೊಂಡಿದ್ದ ಕೇಶವಮೂರ್ತಿ ಅವರನ್ನು ಶಿವಮೊಗ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ … Read more