ಸಾಗರದ ಮಾರಿಕಾಂಬ ದೇವಿ ಜಾತ್ರೆ ಆರಂಭ, ತವರು ಮನೆಯಲ್ಲಿ ದೇವಿಯ ದರ್ಶನ, ಹೇಗಿತ್ತು ವೈಭವ?
ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ದೇವಿ ಜಾತ್ರೆ (Marikamba Jathre) ಇಂದಿನಿಂದ ಆರಂಭವಾಗಲಿದೆ. ತವರು ಮನೆಯಲ್ಲಿ ತಾಯಿ ದರ್ಶನ ನೀಡುತ್ತಿದ್ದು, ರಾತ್ರಿಯಿಂದಲೇ ಸಾವಿರಾರು ಜನರು ಸರತಿಯಲ್ಲಿ ನಿಂತು ದೇವಿಯನ್ನು ಕಣ್ತುಂಬಿಕೊಂಡರು. ಇವತ್ತು ಸಾಗರದ ಮಹಾಗಣಪತಿ ದೇವಸ್ಥಾನದಲ್ಲಿ ಮಾಂಗಲ್ಯ ಪೂಜೆ, ಬ್ರಾಹ್ಮಿ ಮುಹೂರ್ತದಲ್ಲಿ ತಾಯಿಗೆ ದೃಷ್ಟಿ ಇಡುವುದು, ಮಾಂಗಲ್ಯ ಧಾರಣೆ ಕಾರ್ಯಕ್ರಮ ನಡೆಯಿತು. ಬೆಳಗಿನ ಜಾವ 3 ಗಂಟೆಗೆ ಅರ್ಚಕರ ಮನೆಯಲ್ಲಿ ಪೂಜೆ ನಡೆಯಿತು. ಬಳಿಕ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಮಂಗಳ ದ್ರವ್ಯ ತರಲಾಯಿತು. ದೇವಿಯ ತವರು ಮನೆಯಲ್ಲಿ ಉತ್ಸವ ಮೂರ್ತಿಗೆ … Read more