ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳಿದ್ದ ಮಹಿಳೆ ರಾತ್ರಿ ಬ್ಯಾಗ್ ತೆಗೆದಾಗ ಕಾದಿತ್ತು ಶಾಕ್
ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಸರ (Gold Chain) ಕಳ್ಳತನವಾಗಿದೆ ಎಂದು ಚಿತ್ರದುರ್ಗದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಘಟನೆ ಸಂಬಂಧ ದೂರು ನೀಡಿದ್ದಾರೆ. ಚಿತ್ರದುರ್ಗದ ಪಾರ್ವತಮ್ಮ ಮತ್ತು ಅವರ ಸೊಸೆ ಜೂನ್ 7ರಂದು ಶಿವಮೊಗ್ಗಕ್ಕೆ ಆಗಮಿಸಿದ್ದರು. ಇಲ್ಲಿನ ಕಾಲೇಜಿನಲ್ಲಿ ಓದುತ್ತಿರುವ ತಮ್ಮ ಪುತ್ರಿಯನ್ನು ಮಾತನಾಡಿಸಿ ಊರಿಗೆ ಹಿಂತಿರುಗುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಬಂದಾಗ ಪಾರ್ವತಮ್ಮ ಮತ್ತು ಅವರ ಸೊಸೆ ಶೌಚಾಲಯಕ್ಕೆ ತೆರಳಿದ್ದರು. ತಮ್ಮ ವ್ಯಾನಿಟಿ ಬ್ಯಾಗ್ ಅನ್ನು ಹೊರಗೆ ಇಟ್ಟು ಹೋಗಿದ್ದರು ಎಂದು … Read more