ವಿದ್ಯಾನಗರ ಫ್ಲೈ ಓವರ್ ಕೆಳಗೆ ‘ಚಿನ್ನದ ನಾಣ್ಯʼಗಳಿರುವ ಚೀಲ ಕೊಟ್ಟು ಗಡಿಬಿಡಿಯಲ್ಲಿ ಹೋದ ಉಡುಪಿಯ ವ್ಯಕ್ತಿ
ಶಿವಮೊಗ್ಗ: ವಿದ್ಯಾನಗರ ಫ್ಲೈಓವರ್‌ನ ಕೆಳಗೆ ನಕಲಿ ಚಿನ್ನದ ನಾಣ್ಯಗಳನ್ನು (Gold Coins) ನೀಡಿ ತೆಲಂಗಾಣ ರಾಜ್ಯದ ವ್ಯಕ್ತಿಯೊಬ್ಬರಿಗೆ ₹4 ಲಕ್ಷ ವಂಚಿಸಲಾಗಿದೆ. ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಪಸ್ಪುಲಾ ವಂಶಿ ಎಂಬುವವರು ವಂಚನೆಗೊಳಗಾಗಿದ್ದಾರೆ. ಪಸ್ಪುಲಾ ವಂಶಿಗೆ ಉಡುಪಿಯ ಸುರೇಶ್ ಎಂಬಾತನ ಪರಿಚಯವಾಗಿತ್ತು. ಕೆಲವು ತಿಂಗಳ ಹಿಂದೆ ಸುರೇಶ ಕರೆ ಮಾಡಿ ಚಿನ್ನದ ನಾಣ್ಯಗಳು ಸಿಕ್ಕಿವೆ ಎಂದು ತಿಳಿಸಿದ್ದ. ಚಿತ್ರದುರ್ಗಕ್ಕೆ ಕರೆಯಿಸಿಕೊಂಡು ಎರಡು ನಾಣ್ಯಗಳನ್ನು ಕೊಟ್ಟು ಕಳುಹಿಸಿದ್ದ. ತಮ್ಮೂರಿಗೆ ಕೊಂಡೊಯ್ದು ಪರೀಕ್ಷಿಸಿದಾಗ ಆ ಎರಡು ನಾಣ್ಯಗಳು ಚಿನ್ನದ್ದು ಎಂದು … Read more