ಶಿವಮೊಗ್ಗದ ಮನೆಯಲ್ಲಿ ಯಾರೂ ಇರಲಿಲ್ಲ, ಮುಂಬೈನಿಂದ ಬಂದಾಗ ಲಾಕರ್‌ನಲ್ಲಿದ್ದ ಚಿನ್ನಾಭರಣ ಮಾಯ

Doddapete-Police-Station.

ಶಿವಮೊಗ್ಗ: ಕುಟುಂಬ ಸಹಿತ ಮುಂಬೈಗೆ ಹೋಗಿದ್ದ ಸಮಯ ಕಳ್ಳರು ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ (gold) ಹಾಗೂ ನಗದು ದೋಚಿದ್ದಾರೆ. ನಗರದ ಎಂ.ಕೆ.ಕೆ ರಸ್ತೆಯ ಖಾಜಿ ಮೊಹಲ್ಲಾದಲ್ಲಿ ಘಟನೆ ಸಂಭವಿಸಿದೆ. ನಜ್ನೀನ್ ಹಬೀಬುಲ್ಲಾ ಅವರು ಅಂಗಡಿಗೆ ಬೇಕಾದ ವಸ್ತುಗಳ ಖರೀದಿಗೆ ತಮ್ಮ ಕುಟುಂಬದೊಂದಿಗೆ ಮುಂಬೈಗೆ ಹೋಗಿದ್ದರು. ಶಿವಮೊಗ್ಗಕ್ಕೆ ವಾಪಸ್ ಬಂದು ನೋಡಿದಾಗ ಮನೆಯ ಮುಂಬಾಗಿಲನ್ನು ಯಾವುದೋ ಆಯುಧದಿಂದ ಮುರಿದಿರುವುದು ಬೆಳಕಿಗೆ ಬಂದಿದೆ. ಕಳ್ಳರು ಮನೆಯ ಬೆಡ್ ರೂಂ ಒಳಗಿದ್ದ ಲಾಕರ್‌ ಅನ್ನು ಆಯುಧದಿಂದ … Read more