ಹರಿಹರದಿಂದ ಶಿವಮೊಗ್ಗಕ್ಕೆ ಬಂದು ಬಸ್ಸಿಳಿದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-Stand-Shivamogga

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ವ್ಯಾನಿಟಿ ಬ್ಯಾಗುಗಳಿಂದ ನಗದು, ಚಿನ್ನಾಭರಣ (Gold) ಕಳ್ಳತನ ಪ್ರಕರಣಗಳು ಮುಂದುವರೆದಿವೆ. ಹರಿಹರದಿಂದ ಶಿವಮೊಗ್ಗಕ್ಕೆ ಬಸ್ಸಿನಲ್ಲಿ ಬಂದಿಳಿದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿದೆ. ತಸ್ನೀಮ್‌ ಸುಲ್ತಾನಾ ಎಂಬುವವರು ಹರಿಹರದಿಂದ ಶಿವಮೊಗ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬಂದಿದ್ದರು. ಬಸ್‌ ಇಳಿಯುವಾಗ ಜನ ದಟ್ಟಣೆ ಹೆಚ್ಚಿತ್ತು. ಈ ಸಂದರ್ಭ ತಸ್ನೀಮ್‌ ಸುಲ್ತಾನಾ ಅವರ ವ್ಯಾನಿಟಿ ವ್ಯಾಗ್‌ನಿಂದ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ವ್ಯಾನಿಟಿ ಬ್ಯಾಗ್‌ನಲ್ಲಿದ್ದ 55 … Read more