ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಯಮನಂತೆ ಎದುರಿಗೆ ಬಂತು ಟ್ರಾಕ್ಟರ್, ವ್ಯಕ್ತಿ ಸಾವು
SHIVAMOGGA LIVE NEWS | 14 MAY 2024 SHIMOGA : ಬೀಡಾ ಅಂಗಡಿಗಳಿಗೆ ಬೀಡಾ ವಸ್ತುಗಳನ್ನು ಸರಬರಾಜು ಮಾಡಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ವ್ಯಕ್ತಿಗೆ ಟ್ರಾಕ್ಟರ್ (Tractor) ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿ ಸಮೀಪ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಮಾರ್ನಮಿ ಬೈಲು ನಿವಾಸಿ ಕೃಷ್ಣಕುಮಾರ್ ಪ್ರಜಾಪತಿ (32) ಮೃತರು. ಶಿವಮೊಗ್ಗ ಬಸ್ ನಿಲ್ದಾಣದ ಎದುರಿಗೆ ಕೃಷ್ಣಕುಮಾರ್ ಬೀಡಾ ಅಂಗಡಿ ನಡೆಸುತ್ತಿದ್ದರು. ವಿವಿಧ ಬೀಡಾ ಅಂಗಡಿಗಳಿಗೆ ಬೀಡಾ ವಸ್ತುಗಳ ಸರಬರಾಜು ಮಾಡುವ … Read more