ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ನಡುರಸ್ತೆಯಲ್ಲೇ ಧಗಧಗ ಸುಟ್ಟು ಕರಕಲು

Car-Burn-in-Gonibedu-Village-Bhadravathi

SHIVAMOGGA LIVE NEWS | BHADRAVATHI | 11 ಜೂನ್ 2022 ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ (FIRE) ಕಾಣಿಸಿಕೊಂಡು ನಡುರಸ್ತೆಯಲ್ಲೆ ಸುಟ್ಟು ಕರಕಲಾಗಿದೆ. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಘಟನೆ ಸಂಭವಿಸಿದೆ. ತರೀಕೆರೆ ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಬೆಂಕಿ ವ್ಯಾಪಕವಾಗಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ. ನಡುರಸ್ತೆಯಲ್ಲೇ ಕಾರಣು ಸುಟ್ಟು ಕರಕಲಾಗಿದೆ. ಕಾರಿನಲ್ಲಿ ಚಾಲಕ ಒಬ್ಬರೆ ಇದ್ದರು. ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು … Read more

ಭದ್ರಾವತಿಯ ಗೋಣಿಬೀಡಿನ ಶಕ್ತಿಧಾಮದಲ್ಲಿ ಅಪ್ಪಾಜಿಗೌಡರ ಅಮೃತ ಶಿಲೆಯ ಪ್ರತಿಮೆ ಅನಾವರಣ

210921 Appaj Gowda Statue in Gonibeedu Village

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021 ಮಾಜಿ ಶಾಸಕ ಅಪ್ಪಾಜಿಗೌಡ ಅವರ ಸಮಾಧಿ ಸ್ಥಳದಲ್ಲಿ, ಅವರ ಪುತ್ಥಳಿಯನ್ನು ಇವತ್ತು ಅನಾವರಣ ಮಾಡಲಾಯಿತು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದಲ್ಲಿರುವ ಶಕ್ತಿಧಾಮದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ. ಅದನ್ನು ಇವತ್ತು ಅನಾವರಣ ಮಾಡಿ, ಪ್ರಥಮ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಹೇಗಿದೆ ಅಪ್ಪಾಜಿಗೌಡರ ಪ್ರತಿಮೆ? ಅಮೃತ ಶಿಲೆಯಲ್ಲಿ ಅಪ್ಪಾಜಿಗೌಡ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಪ್ರತಿಮೆಯು ನಾಲ್ಕೂವರೆ ಅಡಿ ಉದ್ದ, ಮೂರೂವರೆ ಅಡಿ ಅಗಲವಿದೆ. ಅಪ್ಪಾಜಿಗೌಡ ಅವರು ಕುರ್ಚಿಯೊಂದರ … Read more