ಮಹಿಳೆಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ನಾಳೆ ಉತ್ಸವ್‌ ಮೇಳ, ಏನೇನೆಲ್ಲ ಇರುತ್ತೆ?

utsav-mela-in-Shimoga-jewel-rock-hotel.

ಶಿವಮೊಗ್ಗ: ಶಿವಮೊಗ್ಗದಲ್ಲಿ ಉತ್ಸವ್ ದಿ ಸೆಲೆಬ್ರೇಷನ್ ಎಂಬ ಲೈಫ್‌ಸ್ಟೈಲ್ ವಸ್ತು (lifestyle exhibition) ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಡಿಸೆಂಬರ್ 12ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮೇಳ ನಡೆಯಲಿದೆ. ಈ ವಿಶೇಷ ಪ್ರದರ್ಶನಕ್ಕೆ ಹೋಟೆಲ್ ಜ್ಯುವೆಲ್ ರಾಕ್‌ನಲ್ಲಿರುವ ಮಿಲನ್ ಹಾಲ್ ವೇದಿಕೆಯಾಗಲಿದೆ. ಇದನ್ನೂ ಓದಿ » ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್‌ ಏನು? ನಿರ್ಮಲಾ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ, ಐವಿಎಫ್‌ ಸ್ಪೆಷಲಿಸ್ಟ್‌ ಡಾ. ಸಮೀನಾ ಸುಲ್ತಾನಾ ಉತ್ಸವ್‌ … Read more

GOOD NEWS | ಹುಟ್ಟುಹಬ್ಬದಂದು ತಮ್ಮೂರಿನ ಸರ್ಕಾರಿ ಶಾಲೆ ಮಕ್ಕಳಿಗೆ ಉಡುಗೊರೆ ಕೊಟ್ಟ ಪೇಟಿಯಂ ಉದ್ಯೋಗಿ

110221 PayTm Employee Gift To School Children 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021 ಹುಟ್ಟುಹಬ್ಬದ ಸಂಭ್ರಮ ಅಂದರೆ ಮೋಜು, ಮಸ್ತಿ ಸಾಮಾನ್ಯ ಎಂಬಂತಾಗಿದೆ. ಆದರೆ ಇಲ್ಲೊಬ್ಬರು ತಮ್ಮೂರಿನ ಸರ್ಕಾರಿ ಶಾಲೆಯ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಸಿಕೊಂಡು, ಸಾವಿರಾರು ರುಪಾಯಿಯ ಕ್ರೀಡಾ ಪರಿಕರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮದ ಪ್ರಾಥಮಿಕ ಶಾಲೆಗೆ ಕ್ರೀಡಾ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಪೇಟಿಯಂ ಸಂಸ್ಥೆಯ ಬೆಂಗಳೂರನ ಉದ್ಯೋಗಿಯಾಗಿರುವ ವಿಶಾಕ್ ಅವರು ತಮ್ಮ ಹುಟ್ಟುಹಬ್ಬದಂದು ಊರಿನ ಶಾಲೆಗೆ ಕೊಡುಗೆ ನೀಡಿದ್ದಾರೆ. … Read more

GOOD NEWS | ಬಸ್ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥೆ ಪ್ರತ್ಯಕ್ಷ, ಯುವಕರು, ಅಧಿಕಾರಿಗಳಿಂದ ಬದಲಾಯ್ತು ಆಕೆಯ ಬದುಕು

030121 Sagara Police Youths Help Mentally retard 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಮಾನಸಿಕ ಅಸ್ವಸ್ಥೆಯೊಬ್ಬಳಿಗೆ ಊಟ, ಬಟ್ಟೆ, ಚಿಕಿತ್ಸೆ ಕೊಡಿಸಿ, ಆಕೆಯನ್ನು ಅನಾಥಶ್ರಮಕ್ಕೆ ಸೇರಿಸಿ ಸಾಗರದ ಯುವಕರ ತಂಡ ಮಾನವೀಯತೆ ಮೆರೆದಿದೆ. ಪೊಲೀಸರು, ಸಾಗರ ನಗರಸಭೆ ಅಧಿಕಾರಿಗಳು ಈ ಕಾರ್ಯದಲ್ಲಿ ಜೊತೆಯಾಗಿದ್ದರು. ಎಲ್ಲಿ ಇದು? ಯಾರಿದು ಮಹಿಳೆ? ಸಾಗರದ ಕೆಳದಿ ರಸ್ತೆಯ ರಾಣಿ ಚೆನ್ನಮ್ಮ ಸರ್ಕಲ್‍ನ ಬಸ್‍ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥ … Read more

GOOD NEWS | ಅದ್ಧೂರಿ ಮದುವೆಯ ಹಣ ಶಾಲೆಗೆ ದೇಣಿಗೆ ನೀಡಿದ ತೀರ್ಥಹಳ್ಳಿ ಯುವತಿ

251120 Donation For School by Bride in Thirthahalli Agumbe 1

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 25 NOVEMBER 2020 ಅದ್ಧೂರಿ ವಿವಾಹದ ಬದಲು ತಾನು ಓದಿದ ಶಾಲೆಗೆ ಹಣ ದೇಣಿಗೆ ನೀಡಿ, ಯುವತಿಯೊಬ್ಬರು ಜನ ಮೆಚ್ಚುಗೆ ಗಳಿಸಿದ್ದಾರೆ. ಮದುವೆ ಲಕ್ಷಾಂತರ ರುಪಾಯಿ ಖರ್ಚು ಮಾಡುವ ಬದಲು, ಶಾಲೆಯ ಅಭಿವೃದ್ಧಿದಾಗಿ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ತೀರ್ಥಹಳ್ಳಿಯ ತಾಲೂಕು ಮನಸ್ಸುಗಾರ ಗ್ರಾಮದ ಟೀಕಪ್ಪ ಗೌಡ ಅವರ ಪುತ್ರಿ ಚೇತನಾ ಒಂದು ಲಕ್ಷ ರೂ. ಹಣವನ್ನು ಶಾಲೆಗೆ ದೇಣಿಗೆ ನೀಡಿದ್ದಾರೆ. ತಾವು ಓದಿದ ಗುಡ್ಡೇಕೇರಿ ಪ್ರೌಢಶಾಲೆ ಮತ್ತು … Read more