ಶಿವಮೊಗ್ಗದ ಯುವಕ ₹25 ಲಕ್ಷ ಹಣ ಕಳೆದುಕೊಂಡ, ಆಗಿದ್ದೇನು?
ಶಿವಮೊಗ್ಗ: ಗೂಗಲ್‌ನಲ್ಲಿ ಹೊಟೇಲ್‌ಗಳಿಗೆ ರಿವ್ಯು (Review) ಬರೆದರೆ ಹಣ ಸಂಪಾದಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಯುವಕನಿಗೆ ₹25.92 ಲಕ್ಷ ವಂಚಿಸಲಾಗಿದೆ. ಟೆಲಿಗ್ರಾಂ ಗ್ರೂಪ್ ಒಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್ ರಿವ್ಯು ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಸಿಲಾಗಿತ್ತು. ರಿವ್ಯು ಬರೆಯಲು ಸೇರಿದಂತೆ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂನ್ 11 ರಿಂದ ಜುಲೈ 8ರವರೆಗೆ ಯುವಕ ತನ್ನ ಖಾತೆಯಿಂದ ₹25.92 ಲಕ್ಷ ಹಣವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾನೆ. ಇದನ್ನೂ ಓದಿ … Read more