ಆಡಿಯೋ ವೈರಲ್ ಬೆನ್ನಿಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ, ಇಲ್ಲಿದೆ ಟಾಪ್ 5 ಪಾಯಿಂಟ್ಸ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ಲೀಕ್ ಆದ ಬೆನ್ನಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ಟಾಪ್ 5 ಪಾಯಿಂಟ್ ರಾಜಕಾರಣದಲ್ಲಿ ಅಧಿಕಾರ ಶಾಶ್ವತ ಅಲ್ಲ. ನಾನು ಮಂತ್ರಿ ಸ್ಥಾನಕ್ಕಾಗಿ ಗೂಟ ಹೊಡೆದುಕೊಂಡು ಕುಳಿತಿಲ್ಲ. ಹೋದರೆ ಒಂದು ಗೂಟ ಹೋಯ್ತು ಎಂದುಕೊಳ್ಳುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ವಿಚಾರ … Read more